
ಮನಸ್ಸು ಮತ್ತು ನೆನಪಿನ ಶಕ್ತಿಯ ನಿರ್ವಹಣಾ ತರಬೇತಿ
ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಇಲ್ಲಿನ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಪ್ರೊ.ಗಿರೀಶ್ ಮನಶಾಸ್ತ್ರಜ್ಞರು
[...]