
ಗುರುಕುಲ ಪಬ್ಲಿಕ್ ಶಾಲೆಯಲ್ಲಿ : ಛದ್ಮವೇಷ ಮತ್ತು ನೃತ್ಯ ಸ್ಪರ್ಧೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪಠ್ಯ ಚಟುವಟಿಕೆಗಳಲ್ಲದೆ ಸಹ ಪಠ್ಯ ಚಟುವಟಿಕೆಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಪಠ್ಯೇತರ ಚಟುವಟಿಕೆಗಳು ಕಲಿಕಾರ್ತಿಗಳಲ್ಲಿ ಅವಶ್ಯಕವಾದ ಜೀವನ ಮೌಲ್ಯಗಳನ್ನು ತಿಳಿಸುವುದರ
[...]