ಗುರುಕುಲ ಪಬ್ಲಿಕ್ ಸ್ಕೂಲ್ – ಪಿಯು ಕಾಲೇಜು ವಕ್ವಾಡಿ

ಗುರುಕುಲ ಶಾಲೆಯಲ್ಲಿ ಬಣ್ಣಗಳ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಗುರುಕುಲ ಶಾಲೆಯ ಮೊಂಟೆಸರಿ ಮಕ್ಕಳಿಗಾಗಿ ಬಣ್ಣಗಳ ದಿನ ಎಂಬ ವಿಶೇಷ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಾಮನ್ಯವಾಗಿ ಪುಟಾಣಿಗಳು ಮೊದಲು ಆಕರ್ಷಿತರಾಗುವುದೇ ಬಣ್ಣಗಳಿಗೆ, ಆ ನಿಟ್ಟಿನಲ್ಲಿ ಪುಟಾಣಿಗಳಿಗಾಗಿ [...]

ನೀರಿನ ಬಗೆಗೆ ಜಾಗೃತಿ ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಭೂಮಿ ಬರಡಾದಿತು: ಬಿ. ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೀವಜಲವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳದೇ ಇರುವುದರಿಂದ ಉಡುಪಿ ಜಲ್ಲೆಯಲ್ಲಿ ನೀರಿನ ಹಾಹಾಕಾರ ಹೆಚ್ಚಿದೆ. ಭೂಮಿಯನ್ನು ತಂಪಾಗಿರಿಸುತ್ತಿದ್ದ ಅರಣ್ಯ ಸಂಪತ್ತು ವರ್ಷದಿಂದ ವರ್ಷಕ್ಕೆ ನಾಶವಾಗುತ್ತಿರುವುದು ನೀರಿಗೆ [...]

ವಕ್ವಾಡಿ: ಗುರುಕುಲದಲ್ಲಿ ವಿಶ್ವ ಪರಿಸರ ದಿನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಲು, ಮಕ್ಕಳು ತಾವೇ ತಂದ ಗಿಡಗಳನ್ನು [...]

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ಗೆ 10ನೇ ತರಗತಿಯಲ್ಲಿ 7ನೇ ಬಾರಿ 100% ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿಯ ಪ್ರತಿಷ್ಠಿತ ಗುರುಕುಲ ಪಬ್ಲಿಕ್ ಶಾಲೆ ಸತತ 7ನೇ ಬಾರಿಗೆ ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 2016-17ನೇ ಸಾಲಿನಲ್ಲಿ [...]

ವಕ್ವಾಡಿ: ಗುರುಕುಲ ಶಾಲೆಯಲ್ಲಿ ಪುಟಾಣಿಗಳ ಮೊದಲ ದಿನದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಶಾಲೆಯಲ್ಲಿ ಪೂರ್ವ ಪ್ರಾರ್ಥಮಿಕ ಮಕ್ಕಳ ಮೊದಲ ದಿನದ ಸಂಭ್ರಮವನ್ನು ವಿಶೇಷವಾಗಿ ಆಚರಿಸಲಾಯಿತು. ಪುಟಾಣಿಗಳೆಲ್ಲರೂ ಬೇಸಿಗೆಯ ರಜೆಯನ್ನು ಕಳೆದು ತಮ್ಮ ಪುಟ್ಟ-ಪುಟ್ಟ ಹೆಜ್ಜೆಯೊಂದಿಗೆ [...]

ಗುರುಕುಲ ಪಬ್ಲಿಕ್ ಸ್ಕೂಲ್: ಮಳೆ ನೀರಿನ ಸಂರಕ್ಷಣೆಯ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಮಳೆ ನೀರಿನ ಸಂರಕ್ಷಣೆ ಬಗ್ಗೆ ಕಾರ್ಯಕ್ರಮ ಮಂಗಳವಾರ ಜರುಗಿತು. ’ಅಡಿಕೆ’ ಪತ್ರಿಕೆ ಸಂಪಾದಕರಾದ ಶ್ರೀ ಪಡ್ರೆರವರು ’ಮಳೆ ನೀರಿನ ಸಂರಕ್ಷಣೆ [...]

ವಕ್ವಾಡಿ: ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಕಾರ್ಯಗಾರ ಜರುಗಿತು. ಆದರ್ಶ ವಿದ್ಯಾಕೇಂದ್ರದ ಪ್ರಾಂಶುಪಾಲ ಬಿನಿಮೋನ್ ವಿ.ಆರ್ ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗುರುತಿಸುವ [...]

ವಕ್ವಾಡಿ ಗುರುಕುಲ ಪದವಿಪೂರ್ವ ಮಹಾವಿದ್ಯಾಲಯ: ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ!

ಕುಂದಾಪ್ರ ಡಾಟ್ ಕಾಂ ವರದಿ | ಶಿಕ್ಷಣದ ಮೂಲ ಉದ್ದೇಶ ವಿಕಾಸ. ಪ್ರಸ್ತುತ ಬದಲಾವಣೆಗೆ ತಕ್ಕಂತೆ ಅಗತ್ಯ ಶಿಕ್ಷಣ ಮಾದರಿಯನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ವಿಕಾಸದೆಡೆಗೆ ದೃಷ್ಠಿಕೋನವನ್ನಿರಿಸಿಕೊಂಡು ರೂಪುಗೊಂಡ ಬಾಂಡ್ಯ ಶಿಕ್ಷಣ ಸಂಸ್ಥೆಯ [...]

ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ

ಕುಂದಾಪ್ರ ಡಾಟ್ ಕಾಂ ವರದಿ | ಸುತ್ತಲೂ ಗಿಡಮರಗಳಿಂದ ಕಂಗೊಳಿಸುವ ಪ್ರಶಾಂತ ಪರಿಸರದ ನಡುವೆ ಪ್ರಾಚೀನ ಮಾದರಿಯ ಶಿಕ್ಷಣ ಪದ್ದತಿಯನ್ನು ನೆನಪಿಸುವ ಸುಂದರ ವಾತಾವರಣ. ಇದರ ನಡುವೆ ಆಧುನಿಕ ಶಿಕ್ಷಣದ ಎಲ್ಲಾ [...]

ಗುರುಕುಲ ಪಬ್ಲಿಕ್ ಸ್ಕೂಲ್: ಯು.ಕೆ.ಜಿ ಮಕ್ಕಳ ಪದವಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಕಾರ‍್ಯಕ್ರಮ ಜರುಗಿತು. ಉಡುಪಿ ಎ.ವಿ.ಬಾಳಿಗ ಅಡ್ಮಿನಿಸ್ಟ್ರೇಟರ್ ಶ್ರೀಮತಿ. ಸೌಜನ್ಯ ಶೆಟ್ಟಿ ಮಕ್ಕಳಿಗೆ ಪ್ರಶಸ್ತಿ ಪತ್ರ [...]