
ಪ್ರಾಚೀನ ಗುರುಕುಲಕ್ಕೆ ಅನ್ವರ್ಥ, ಗುಣಮಟ್ಟದ ಶಿಕ್ಷಣಕ್ಕೆ ಖ್ಯಾತಿವೆತ್ತ ವಕ್ವಾಡಿಯ ಗುರುಕುಲ ಶಿಕ್ಷಣ ಸಂಸ್ಥೆಗಳು
ಕುಂದಾಪ್ರ ಡಾಟ್ ಕಾಂ ವರದಿ | ಸುತ್ತಲೂ ಗಿಡಮರಗಳಿಂದ ಕಂಗೊಳಿಸುವ ಪ್ರಶಾಂತ ಪರಿಸರದ ನಡುವೆ ಪ್ರಾಚೀನ ಮಾದರಿಯ ಶಿಕ್ಷಣ ಪದ್ದತಿಯನ್ನು ನೆನಪಿಸುವ ಸುಂದರ ವಾತಾವರಣ. ಇದರ ನಡುವೆ ಆಧುನಿಕ ಶಿಕ್ಷಣದ ಎಲ್ಲಾ
[...]