
ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ಕರಾಟೆ ತರಗತಿ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಕರಾಟೆ ತರಗತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ ಅವರು ಮಾತನಾಡಿ, ಗ್ರಾಮೀಣ ಭಾಗದ
[...]