
ಕುಂದಾಪುರ: ಆರ್.ಎನ್.ಶೆಟ್ಟಿ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಮ್ಮ ಅಗತ್ಯಕ್ಕಿಂತ ಹೆಚ್ಚು ಸಮಯ ಆಸಕ್ತಿಗಳನ್ನು ತಂತ್ರಜ್ಞಾನದ ಬಳಕೆಗೆ ಮೀಸಲಾಗಿಟ್ಟರೆ, ಯುವ ವಿದ್ಯಾರ್ಥಿಗಳು ಬೌದ್ಧಿಕ ಬೆಳವಣಿಗೆಗೆ ಬೇಕಾದ ಸಮಯ ಮತ್ತು ಸಂಯಮವನ್ನು ಕಳೆದುಕೊಳ್ಳಬೇಕಾಗುತ್ತದೆ. ಬದಲಾಗಿ
[...]