ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

ಕಬ್ಬಡ್ಡಿ ಪಂದ್ಯಾಟ: ಗಂಗೊಳ್ಳಿ ಎಸ್‌ವಿ ಕಾಲೇಜು ವಿದ್ಯಾರ್ಥಿಗಳು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಬಿದ್ಕಲ್ ಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ [...]

ಶಿರೂರು: ಪ.ಪೂ ಕಾಲೇಜು ಪುಟ್‌ಬಾಲ್: ಎಸ್‌ವಿ ಗಂಗೊಳ್ಳಿ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಿರೂರಿನ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ದ್ವಿತೀಯ [...]

ಯುವ ಶಕ್ತಿಯಿಂದ ಮಾತ್ರ ರಾಷ್ಟ್ರ ಉನ್ನತಿ: ನಂಜೇನಾಯ್ಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿ ಜೀವನ ನಮ್ಮ ಜೀವನದ ಸುವರ್ಣಯುಗ. ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನ ಯುವಜನರಿಂದ ನಡೆಯಬೇಕು. ದೇಶದಲ್ಲಿ ಯುವಶಕ್ತಿ ಬೆಳೆದರೆ ಮಾತ್ರ ನಮ್ಮ ರಾಷ್ಟ್ರ ಉನ್ನತ [...]

ಸರಸ್ವತಿ ವಿದ್ಯಾಲಯದಲ್ಲಿ ‘ದೃಷ್ಟಿ’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನುಷ್ಯನಲ್ಲಿನ ಅನುಭವದ ಹೂರಣವನ್ನು ಹೊರತರುವಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆಗಳು ಬಹಳ ಸಹಕಾರಿ. ವ್ಯವಹಾರಿಕ ಬದುಕಿನಲ್ಲಿ ಉದ್ಯಮಶೀಲತೆಯ ಜೊತೆಗೆ ಕ್ರಿಯಾಶೀಲತೆ ಮತ್ತು ಸೃಜನ ಶೀಲತೆಯನ್ನು [...]

ಮಾದಕ ದ್ರವ್ಯಗಳ ಬಗೆಗೆ ಕೆಟ್ಟ ಕುತೂಹಲ ಜೀವನವನ್ನೇ ಬಲಿತೆಗೆದುಕೊಳ್ಳಬಹುದು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ಸುತ್ತ ಮುತ್ತಲಲ್ಲೇ ದೊರಕುತ್ತಿರುವ ಮಾದಕ ವಸ್ತುಗಳ ಬಗೆಗೆ ನಾವು ಸದಾಕಾಲ ಜಾಗೃತಿಯಿಂದ ಇರಬೇಕು ಮತ್ತು ಈ ಕುರಿತಂತೆ ಸಮಾಜದಲ್ಲಿನ ಜನರಲ್ಲೂ ಜಾಗೃತಿ ಮೂಡಿಸುವಲ್ಲಿ [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು.ನಮ್ಮ ಬೆಳವಣಿಗೆಯಿಂದ ಉಳಿದವರು ಸ್ಫೂರ್ತಿ ಪಡೆಯುವಂತಾಗಬೇಕು. ಅದೇ ನಿಜವಾದ ಸಾಧನೆ ಎಂದು ರಸಾಯನ [...]

ಸರಸ್ವತಿ ವಿದ್ಯಾಲಯಕ್ಕೆ ನಟ ರಮೇಶ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಪ್ರಸಿದ್ಧ ಚಲನಚಿತ್ರ ನಟ ರಮೇಶ ಭಟ್ ಅವರು ಬುಧವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು. ಶಾಲೆಯ ಚಟುವಟಿಕೆಗಳ ಬಗ್ಗೆ [...]

ನಗದು ರಹಿತ ವ್ಯವಹಾರ ಮಾಹಿತಿ ಕಾರ‍್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾಂಕುಗಳು ಗ್ರಾಹಕರ ಅನುಕೂಲಕ್ಕಾಗಿ ವಿನೂತನವಾದ ತಂತ್ರಜ್ಞಾನಗಳನ್ನು ಬಳಕೆಗೆ ತರುತ್ತಲೇ ಇವೆ. ಇದರಿಂದ ವೇಗದ ಬ್ಯಾಂಕಿಂಗ್ ವ್ಯವಹಾರ ಸರಳವಾಗಿ ಸಾಧ್ಯವಾಗುತ್ತದೆ. ಗ್ರಾಹಕರು ಈ ನಿಟ್ಟಿನಲ್ಲಿ ಅರಿವನ್ನು [...]

ಗಂಗೊಳ್ಳಿ: ಮೈಸೂರು ಮಲ್ಲಿಗೆ ನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸಉದ್ದಿ. ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರದರ್ಶಿಸಿದ ಮೈಸೂರು ಮಲ್ಲಿಗೆ ಕಿರುನಾಟಕ ತನ್ನ ವಿಭಿನ್ನತೆಯಿಂದ [...]

ಸಾಧನೆಗೆ ಉತ್ಸಾಹ, ಕಠಿಣ ಪರಿಶ್ರಮದ ಅಗತ್ಯವಿದೆ: ವಿವೇಕ ಆಳ್ವ

ಗಂಗೊಳ್ಳಿ ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಅಭಿಮತ ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಲಿಕೆ ಎನ್ನುವುದು ನಿರಂತರ. ವಿದ್ಯಾರ್ಥಿ ಜೀವನವು ಪಠ್ಯಗಳ ಕಲಿಕೆಗಷ್ಟೇ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ [...]