ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಶಿಕ್ಷಕರ ಮೇಲೆ ವಿಶ್ವಾಸವಿರಬೇಕು. ತರಗತಿಗಳಲ್ಲಿ ಕಲಿಸಿದ ಪಾಠ ಪ್ರವಚನಗಳನ್ನು ದಿನನಿತ್ಯ ಅಭ್ಯಾಸ ಮಾಡಬೇಕು. ತಿಳಿಯದ ವಿಷಯಗಳನ್ನು ಅಧ್ಯಾಪಕರಲ್ಲಿ ಕೇಳಿ ತಿಳಿದುಕೊಳ್ಳಬೇಕು. ಮಕ್ಕಳಿಗೆ ಯಾವುದೇ [...]

ಶಿಕ್ಷಣ ಸಂಸ್ಥೆಯ ಬಳಿ ತಂಬಾಕು ಮಾರಬೇಡಿ: ವಿದ್ಯಾರ್ಥಿಗಳಿಂದಲೇ ವರ್ತಕರಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಿಕ್ಷಣ ಸಂಸ್ಥೆಯ ೧೦೦ ಗಜದ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಬುಧವಾರ [...]

ಎತ್ತರ ಜಿಗಿತದಲ್ಲಿ ಸುಕೇಶ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಂಕರನಾರಾಯಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ [...]

ತ್ರೋಬಾಲ್ ಪಂದ್ಯಾಟ: ನಾಗೇಂದ್ರ ಮೊಗವೀರ ರಾಷ್ಟ್ರಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಇಬಿಎಸಿ ತರಗತಿಯ ವಿದ್ಯಾರ್ಥಿ ನಾಗೇಂದ್ರ ಮೊಗವೀರ ಅವರು ಚಿಕ್ಕಬಳ್ಳಾಪುರದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ [...]

ಗಂಗೊಳ್ಳಿ : ‘ದೃಷ್ಟಿ’ಗೆ ಅತ್ಯುತ್ತಮ ವಾರ್ಷಿಕಾಂಕ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ಘಟಕ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ [...]

ಎಸ್‌ವಿ ಪದವಿಪೂರ್ವ ಕಾಲೇಜಿನ ರಾ.ಸೇ.ಯೋ ಶಿಬಿರ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪರಾಥಮಿಕ ಶಾಲೆಯಲ್ಲಿ ೭ ದಿನ ನಡೆದ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ [...]

ಗಂಗೊಳ್ಳಿ: ಆರೋಗ್ಯ ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ಕೋಪ ಬಂದಾಗ ಶೀಘ್ರ ಪ್ರತಿಕ್ರಿಯೆಗಳನ್ನು ನೀಡಬಾರದು. ತಾಳ್ಮೆ ಮಾನಸಿಕ ಸಂತುಲತೆಯನ್ನು ತಂದುಕೊಡುತ್ತದೆ. ಸವಾಲು ಸ್ವೀಕರಿಸುವ ಮನೋಭಾವ ನಮ್ಮದಾಗಿರಬೇಕು ಎಂದು ಬೈಂದೂರಿನ ಅಂಜಲಿ ಆಸ್ಪತ್ರೆಯ ಆಡಳಿತ [...]

ಹದಿವಯಸ್ಸು ಮತ್ತು ಮನಸ್ಸು ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ಹರೆಯದಲ್ಲಿ ವಿರುದ್ಧ ಲಿಂಗಿಗಳೆಡೆಗೆ ಆಕರ್ಷಣೆ ಸಹಜವಾದದ್ದು. ಆದರೆ ಆಕರ್ಷಣೆಯನ್ನು ತಪ್ಪಾಗಿ ಭ್ರಮಿಸಿಕೊಂಡು ನಮ್ಮ ಜೀವನವನ್ನು ಚಿಕ್ಕ ವಯಸ್ಸಿನಲ್ಲೇ ಅನಾಕರ್ಷಕವನ್ನಾಗಿ ಮಾಡಿಕೊಳ್ಳಬಾರದು. ನಮ್ಮ ಇತಿಮಿತಿಗಳ ಅರಿವು [...]

ಸರಸ್ವತಿ ವಿದ್ಯಾಲಯದಲ್ಲಿ ಗಮಕ ವಾಚನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಿಕ್ಷಣವೆಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ಪಾಠ ಪ್ರವಚನಗಳಲ್ಲ, ಪಠ್ಯಕ್ಕಿಂತ ಹೊರತಾದ ಅಮೂಲ್ಯ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕಾದರೆ ಹತ್ತು ಹಲವು ಮುಖಗಳಲ್ಲಿ ನಮ್ಮನ್ನು [...]

ಟೆನ್ನಿಕಾಯ್ಟ್ ಪಂದ್ಯಾಟ: ಎಸ್‌ವಿ ಕಾಲೇಜು ಬಾಲಕ-ಬಾಲಕಿಯರು ರಾಜ್ಯ ಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ [...]