
ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಎಚ್ಚರ ಸದಾ ಇರಬೇಕು. ಸಮಾಜದ ವಿವಿಧ ಅಗತ್ಯತೆಗಳಿಗೆ ತೆರದುಕೊಳ್ಳಬಲ್ಲ ನೈತಿಕ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಬಸ್ರೂರು ಶಾರದಾ ಪದವಿ
[...]