ಶ್ರೀ ಮೂಕಾಂಬಿಕಾ ಪಿಯು ಕಾಲೇಜು ಕೊಲ್ಲೂರು

ಯೋಗಾಭ್ಯಾಸದಿಂದ ಮಾನಸಿಕ-ದೈಹಿಕ ಸಮತೋಲನ ಸಾಧ್ಯ: ರಮೇಶ ಗಾಣಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಯೋಗಭ್ಯಾಸದಿಂದ ಆರೋಗ್ಯ ವೃದ್ಧಿಸುವುದಲ್ಲದೇ ಮನಸ್ಸು ಉಲ್ಲಾಸಗೊಳ್ಳುತ್ತದೆ. ಆಧುನಿಕ ಜಗತ್ತಿನ ವೇಗದ ಬದುಕಿನಲ್ಲಿ ದೈಹಿಕ ಮಾನಸಿಕ ಸಮತೋಲಕ ಕಾಯ್ದುಕೊಳ್ಳಲು ನಿರಂತವಾಗಿ ಯೋಗಾಸನ ಮಾಡುವುದು ಅಗತ್ಯವಾಗಿದೆ. ಆ [...]

ಕೊಲ್ಲೂರು: ಅಚಲ ಆತ್ಮವಿಶ್ವಾಸವಿದ್ದಾಗಲೇ ಬದುಕು ಹಸನಾಗುತ್ತೆ – ಡಾ. ಶಾಂತಾರಾಮ ಪ್ರಭು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬಾಲ್ಯದಲ್ಲಿ ಪ್ರಪಂಚ ಆಕರ್ಷಣಿಯವಾಗಿ ಕಾಣುತ್ತದೆ. ಅದರ ನಡುವೆ ಸವಾಲುಗಳನ್ನು ಎದುರಿಸಲು ಅಣಿಯಾಗದೇ ಕುಳಿತರೆ ಭವಿಷ್ಯ ಕಠಿಣವಾಗುತ್ತದೆ. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಬೇಕು. ಆತ್ಮವಿಶ್ವಾಸ ಅಚಲವಾಗಿರಬೇಕು. ಹಾಗಿದ್ದಾಗಲೇ [...]

ತಾಲೂಕು ಪ.ಪೂ ಕಾಲೇಜು ಕಬಡ್ಡಿ: ಕೊಲ್ಲೂರು ಕಾಲೇಜು ಬಾಲಕಿಯರು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್‌ಕಟ್ಟೆ ಆಶ್ರಯದಲ್ಲಿ ಬಿದ್ಕಲ್‌ಕಟ್ಟೆಯಲ್ಲಿ ಜರುಗಿದ ತಾಲೂಕು ಮಟ್ಟದ ಪದವಿ ಪೂರ್ವ [...]

ಜಗತ್ತಿಗೆ ಬೆಳಕಾಗುವ ಶಿಕ್ಷಣ ನಮ್ಮದಾಗಬೇಕು: ಹರೀಶ್ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ೨೦೧೭-೧೮ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮವು ಶ್ರೀ ಮೂಕಾಂಬಿಕಾ [...]

ಕೊಲ್ಲೂರು: ಕ್ರೀಡಾ ಸಾಧಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಛತ್ತೀಸ್‌ಘಡನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನ ವಿದ್ಯಾರ್ಥಿ [...]

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟ: ಪ್ರಥ್ವೀನ್ ಗಾಣಿಗಗೆ ಬೆಳ್ಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ [...]

ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು: ಸಾಂಸ್ಕೃತಿಕ ಸಂಘಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲೆಗಳು ಬದುಕಿಗೆ ದಾರಿತೋರಿಸುವ ಜತೆಗೆ ಭಾವನಾತ್ಮಕ ಜೀವನದ ಮೌಲ್ಯಗಳು ಬೆಳೆಯಲು ಸಹಕಾರಿಸುತ್ತದೆ. ಆಧುನಿಕ ಯುಗದಲ್ಲಿ ಬೇರೆ ಬೇರೆ ಮಾಧ್ಯಮಗಳ ಮೂಲಕ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನಲ್ಲಿ 2015-16 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ [...]

ಕೊಲ್ಲೂರು ಕಾಲೇಜು: ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

ಕೊಲ್ಲೂರು: ಉತ್ತಮ ಆರೋಗ್ಯ, ಮನರಂಜನೆ ಹಾಗೂ ಯಶಸ್ಸು ಕ್ರೀಡೆಯಿಂದ ಸಿಗುತ್ತದೆ. ಇದರ ಜೊತೆ ತಾಳ್ಮೆ, ಇತರರೊಂದಿಗೆ ಮಧುರ ಬಾಂಧವ್ಯ ಹಾಗೂ ನಿಕಟ ಸಂಪರ್ಕದಿಂದ ನಮ್ಮ ಪ್ರತಿಭೆ ಅನಾವರಣಗೊಳಿಸಲು ವೇದಿಕೆ ನಿರ್ಮಾಣವಾಗುತ್ತದೆ. ಕ್ರೀಡಾಪಟುಗಳು [...]

ಕೊಲ್ಲೂರು ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ಕುಂದಾಪುರ: ನಿಧಿಷ್ಟ ಗುರಿಯ ಹಿಂದೆ ಮಾತಾ-ಪಿತೃ ಗುರು ಭಕ್ತಿ ಮತ್ತು ಸಕಾರಾತ್ಮಕ ಚಿಂತೆಯ ಕೊರತೆಯಿಂದ ಸದೃಢ ಸಮಾಜ ನಿರ್ಮಿಸಲು ಧಕ್ಕೆಯಾಗಿದೆ. ಸೇವಾ ಮನೋಭಾವನೆಯ ಮೂಲಕ ಸಧ್ವಾವ-ಸದ್ಗುಣಗಳನ್ನು ಮೈಗೂಡಿಸಿಕೊಂಡು ಗುರುತ್ವ ಜಾಗೃತೆಯಿಂದ ಸಾಂಸ್ಕೃತಿಕ [...]