ಸಿನಿ ಟಾಕೀಸ್

ಇನಾಮ್ದಾರ್ ಸಿನೆಮಾ ಚಿತ್ರೀಕರಣ ಪೂರ್ಣ. ಕೆಲ ದಿನಗಳಲ್ಲಿ ತೆರೆಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಹುನಿರೀಕ್ಷಿತ ಸಿನೆಮಾ ‘ಇನಾಮ್ದಾರ್’ ಚಿತ್ರೀಕರಣ ಮುಗಿದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಬರಲಿದೆ. ಕರಾವಳಿಯ ಕನಸು ಕಂಗಳ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ [...]

‘ಕರುನಾಡ ಶಾಲೆ’ ಸಿನೆಮಾದ ಮೊದಲ ಸಾಂಗ್ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ನಿರ್ಮಿಸಲಾಗಿರುವ ‘ಕರುನಾಡ ಶಾಲೆ’ ಸಿನೆಮಾದ ಧ್ವನಿಸುರುಳಿಯನ್ನು ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು. ಬಾಲ್ಯದ ನೆನಪುಗಳನ್ನು ನೆನಪಿಸುವಂಥ ದೃಶ್ಯಗಳನ್ನು ಸಂಯೋಜಿಸಲಾಗಿರುವ [...]

ಜ.2ಕ್ಕೆ ‘ಆ 90 ದಿನಗಳು’ ಸಿನೆಮಾದ ಪೋಸ್ಟರ್, ಟೈಲರ್ ಹಾಗೂ ಆಡಿಯೋ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.28: ಬಹುತೇಕ ಕುಂದಾಪುರ ಭಾಗದ ತಾರಾಗಣದಲ್ಲಿರುವ ‘ಆ 90 ದಿನಗಳು’ ಸಿನೆಮಾದ ಪೋಸ್ಟರ್, ಟೈಲರ್ ಹಾಗೂ ಆಡಿಯೋ ಬಿಡುಗಡೆ ಜ. 2ರಂದು ಗುಲ್ವಾಡಿಯಲ್ಲಿ ನಡೆಯಲಿದೆ ಎಂದು ಚಿತ್ರದ [...]

ಕುಂದಾಪುರ, ಬೈಂದೂರಿನಲ್ಲಿ ‘ಹರಿಕಥೆ ಅಲ್ಲ ಗಿರಿಕಥೆ’ ಸಿನೆಮಾ ಚಿತ್ರೀಕರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿರ್ದೇಶಕ, ನಟ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಸಿನೆಮಾದ ಹಾಡಿನ ಚಿತ್ರೀಕರಣ ಕುಂದಾಪುರ, ಮರವಂತೆ ಹಾಗೂ ಬೈಂದೂರು ಭಾಗದಲ್ಲಿ ನಡೆದಿದೆ. [...]

ಗುಲ್ವಾಡಿ: ‘ಆ 90 ದಿನಗಳು’ ಸಿನೆಮಾ ಮುಹೂರ್ತ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಲ್ವಾಡಿಯ ಗುಜರಿ ಅಂಗಡಿಯಲ್ಲಿ ಸೋಮವಾರ ಆ 90 ದಿನಗಳು ಚಿತ್ರದ ಮುಹೂರ್ತ ಸಮಾರಂಭ ಜರುಗಿತು. ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣಕುಮಾರ್ ಶೆಟ್ಟಿ ಕ್ಯಾಮರಾಗೆ ಚಾಲನೆ [...]

‘ಅದೇ ಮುಖ’ ಸಿನಿಮಾದ ಪೋಸ್ಟರ್ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವರನಟ ಡಾ. ರಾಜ್ ಕುಮಾರ್ ಅಭಿನಯದ ಅದೇ ಕಣ್ಣು ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ. ಅಣ್ಣಾವ್ರ ನಟನೆಗೆ ಜನರು ಫಿದಾ ಆಗಿದ್ದರು. ಚಿತ್ರವೂ ಹಿಟ್ [...]

ಭೋಜಪುರಿ ಭಾಷೆಯಲ್ಲಿ ಕತ್ತಲೆಕೋಣೆ ಸಿನಿಮಾ ಬಿಡುಗಡೆಗೆ ನಿರ್ಮಾಪಕನ ಒಲವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕತ್ತಲೆಕೋಣೆ ಕನ್ನಡ ಸಿನಿಮಾದ ಮೇಲೆ ಭೋಜಪುರಿ ನಿರ್ಮಾಪಕರು ಆಸಕ್ತಿ ತೋರಿಸಿ, ಭೋಜಪುರಿ ಭಾಷೆಯಲ್ಲಿ ಸಿನೆಮಾ ಬಿಡುಗಡೆಗೆ ಒಲವು ತೋರಿದ್ದಾರೆ. ಸಿನೆಮಾದಲ್ಲಿ ಪತ್ರಕರ್ತನೊರ್ವ ನೈಜ ಘಟನೆಯನ್ನು [...]

ಫೆ.18ರಂದು ಬಹುನಿರೀಕ್ಷಿತ ‘ಕತ್ತಲೆಕೋಣೆ’ ಚಿತ್ರದ ಆಡಿಯೋ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಕೌತುಕವನ್ನು ಹುಟ್ಟುಹಾಕಿರುವ ಬಹುನಿರೀಕ್ಷಿತ ‘ಕತ್ತಲೆಕೋಣೆ’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಫೆ.18ರ ಸಂಜೆ 4:30ಕ್ಕೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಆಡಿಯೋ [...]

ನಾಲ್ಕು ದಿನಗಳಲ್ಲಿ ೧೪ಕೋಟಿ ಗಳಿಸಿದ ‘ಓ ಕಾದಲ್ ಕಣ್ಮಣಿ’

ಸಿನೆಮಾ ಬ್ಯೂರೋ: ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಇತ್ತೀಚಿನ ತಮಿಳು ಚಲನಚಿತ್ರ ‘ಓ ಕಾದಲ್ ಕಣ್ಮಣಿ’ ವಿಶ್ವಾದದ್ಯಂತ ಬಿಡುಗಡೆಯಾಗಿ ನಾಲ್ಕೇ ದಿನದಲ್ಲಿ 14.73 ಕೋಟಿ ರೂಪಾಯಿ  ಗಳಿಸಿದೆ. ತಮಿಳಿನಲ್ಲಿ ನಿರ್ಮಾಣವಾಗಿರುವ ಹಾಗೂ ತೆಲುಗಿನಲ್ಲಿ ಡಬ್ [...]

ಉತ್ತಮ್ ವಿಲನ್ ಚಿತ್ರದ ನಿಷೇಧಕ್ಕೆ ಆಗ್ರಹ

ಚೆನ್ನೈ : ಕಮಲ ಹಾಸನ್ ಅಭಿನಯದ, ರಮೇಶ್ ಅರವಿಂದ್ ನಿರ್ದೇಶನದ ‘ಉತ್ತಮ್ ವಿಲನ್’ ಚಿತ್ರಕ್ಕೆ ನಿಷೇಧ ಹೇರಬೇಕೆಂಬ ಹಿಂದೂ ಸಂಘಟನೆಗಳ ಹೋರಾಟಕ್ಕೆ ಮುಸ್ಲಿಂ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಚಿತ್ರದ ಹಾಡೊಂದರಲ್ಲಿ [...]