ಕರಾವಳಿ

ಗುರ್ಮೆ ಸುರೇಶ ಶೆಟ್ಟಿ ಅವರಿಗೆ ಆದಿಗ್ರಾಮೋತ್ಸವ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ ಆಜೆಕಾರು: ಎರಡು ದಶಕಗಳ ಸಾರ್ಥಕ ಸಂಭ್ರಮ ಕಂಡು ಮುಂದುವರಿಯುತ್ತಿರುವ ಅಜೆಕಾರು ಆದಿಗ್ರಾಮೋತ್ಸವದ ಪ್ರತಿಷ್ಠಿತ ರಾಜ್ಯಮಟ್ಟದ ಆದಿಗ್ರಾಮೋತ್ಸವ ಗೌರವವನ್ನು ವಾಗ್ಮಿ ಉದ್ಯಮಿ ಗುರ್ಮೆ ಸುರೇಶ ಶೆಟ್ಟಿ ಅವರಿಗೆ [...]

ಒಂದೇ ದಿನದಲ್ಲಿ ಬದಲಾದ ಉಡುಪಿ ಎಸ್ಪಿ: ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜ.01: ಸರಕಾರದ ಹೊಸ ಆದೇಶದಂತೆ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ [...]

ಉಡುಪಿ: ಹೊಸ ವರ್ಷದಂದು ನೂತನ ಎಸ್ಪಿಯಾಗಿ ಹಾಕೆ ಅಕ್ಷಯ್ ಮಚ್ಚಿಂದ್ರ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿರುವ ಕರ್ನಾಟಕ ಸರಕಾರ ಹೊಸ ವರ್ಷದ ಮುನ್ನಾದಿನ ಆದೇಶ ಹೊರಡಿಸಿದೆ. ಈವರೆಗೆ [...]

ರಾಮಕ್ಷತ್ರಿಯರ ಬೃಹತ್ ಸಮಾವೇಶಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಕಿ: ಇಲ್ಲಿನ ಕೊಕ್ಕೇಶ್ವರ ದೇವಸ್ಥಾನ ಎದುರಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಮಕ್ಷತ್ರಿಯರ ಬೃಹತ್ ಸಮಾವೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, [...]

ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕರ್ನಾಟಕದ ಪಂಚಾಯತ್‌ರಾಜ್ ವ್ಯವಸ್ಥೆ ಸದೃಢವಾಗಿ ಬೆಳೆದು ಇಡೀ ದೇಶಕ್ಕೆ ಮಾದರಿಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲಿದೆ [...]

ಸೌದಿ ಅರೇಬಿಯಾದಲ್ಲಿ ಹರೀಶ್ ಬಂಧನ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತುರ್ತು ಸ್ಪಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಫೇಸ್‌ಬುಕ್‌ನಲ್ಲಿ, ಸೌದಿ ದೊರೆಯ ವಿರುದ್ಧ ಪೋಸ್ಟ್ ಮಾಡಿದ ಅರೋಪದಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ,  ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ [...]

ರಾಮಕ್ಷತ್ರಿಯರ ಸಂಘಟನೆಗಾಗಿ ಸಮಾವೇಶ ಸಶಕ್ತ ವೇದಿಕೆ: ಸ್ವರ್ಣವಲ್ಲಿ ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಂಕಿ: ನಾವುಗಳು ಕುಟುಂಬ, ಸಂಬಂಧಿಕರಷ್ಟಕ್ಕೇ ಸೀಮಿತವಾಗಿರಬಾರದು. ಮನುಷ್ಯ ಸಮಾಜ ಜೀವಿ. ಎಲ್ಲಾ ಕಡೆಯೂ ಆತ ತನ್ನದೇ ಆದ ಸಮುದಾಯವೊಂದನ್ನು ಕಟ್ಟಿಕೊಂಡಿರುತ್ತಾನೆ. ಭಾರತದಲ್ಲಿ ಮಾತ್ರ ಅದು ಜಾತಿ, [...]

ನಕಲಿ ಟಿವಿ ಚಾನೆಲ್‌, ಅನಧಿಕೃತ ಮಾಧ್ಯಮಗಳ ವಿರುದ್ಧ ಕ್ರಮ: ಡಿಸಿ ಜಿ. ಜಗದೀಶ್ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. [...]

ರಾಜ್ಯ ಮಟ್ಟದ ಭಾಷಣ ಸ್ಪರ್ಧೆ: ವಫಾಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇತ್ತಿಚಿಗೆ ಭಾರತದ ಗಣತಂತ್ರ ದಿವಸದ ಪ್ರಯುಕ್ತ ರಾಜ್ಯ ನೆಹರು ಯುವ ಕೇಂದ್ರ ಸಂಘಟನಾದಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ [...]

ಏ.26ರಂದು ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಯಲ್ಲಿನ ೨೩ ಎ ದರ್ಜೆಯ ದೇವಾಲಯಗಳಲ್ಲಿ 2020 ರ ಎಪ್ರ್ರಿಲ್ 26 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ [...]