ಉಡುಪಿ ಜಿಲ್ಲೆ

ರಾಜ್ಯ ಮಟ್ಟದ ಭಾಷಣ ಸ್ಪರ್ಧೆ: ವಫಾಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇತ್ತಿಚಿಗೆ ಭಾರತದ ಗಣತಂತ್ರ ದಿವಸದ ಪ್ರಯುಕ್ತ ರಾಜ್ಯ ನೆಹರು ಯುವ ಕೇಂದ್ರ ಸಂಘಟನಾದಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ [...]

ಏ.26ರಂದು ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಯಲ್ಲಿನ ೨೩ ಎ ದರ್ಜೆಯ ದೇವಾಲಯಗಳಲ್ಲಿ 2020 ರ ಎಪ್ರ್ರಿಲ್ 26 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ [...]

ಮರಳು ಹಾಗೂ ಮರಳು ಸಾಗಾಟ ವಾಹನಗಳಿಗೆ ದರ ನಿಗದಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದ ವ್ಯಾಪ್ತಿಯಲ್ಲಿ ಮರಳು [...]

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ: ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, 10:42pm: ಅಯೋಧ್ಯಾ ಪ್ರಕರಣದ ತೀರ್ಪು ನವಂಬರ್ 09 ಶನಿವಾರ ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ [...]

ಕುಂದಾಪುರ, ಬೈಂದೂರಿನ 8 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:   2019ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಂಟು ಮಂದಿ ಸಾಧಕರು ಸೇರಿದಂತೆ ಜಿಲ್ಲೆಯ 32 ಸಾಧಕರಿಗೆ ಪ್ರಶಸ್ತಿ ಘೋಷಣೆಯಾಗಿದೆ. [...]

ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ಕ್ರ್ರಿಮಿನಲ್ ಮೊಕದ್ದಮೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧಿಸಿದ ಇಲಾಖೆಗೆ ಹಿಂದಿರುಗಿಸುವಂತೆ ಈಗಾಗಲೇ ಬಹಳಷ್ಟು ಬಾರಿ ತಿಳುವಳಿಕೆ ಮತ್ತು ಎಚ್ಚರಿಕೆಗಳನ್ನು ನೀಡಿದರೂ ಸಹ ಇದುವರೆಗೆ ಜಿಲ್ಲೆಯಲ್ಲಿ [...]

ಉಡುಪಿ ಜಿ.ಪಂ ಆರೋಗ್ಯ & ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶೋಭಾ ಜಿ. ಪುತ್ರನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿಯನ್ನು ೩ನೇ ಅವಧಿಗೆ ಪುನರ್ ರಚಿಸಲಾಗಿದ್ದು, ಸುಮಿತ್ ಶೆಟ್ಟಿ ಕೌಡೂರು ಇವರನ್ನು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ [...]

ಯುವಕರೇ ದೇಶದ ಭವಿಷ್ಯ: ಪ್ರೀತಿ ಗೇಹ್ಲೋಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಯುವಕರೇ ಭಾರತ ದೇಶದ ಭವಿಷ್ಯವಾಗಿದ್ದಾರೆ. ಹಾಗಾಗಿ ದೇಶದ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಲು ಯುವ ಸಮುದಾಯ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಉಡುಪಿ ಜಿಲ್ಲಾ [...]

ಸಮುದಾಯದ ಅಭ್ಯುದಯಕ್ಕಾಗಿ ಸಿದ್ಧಗೊಳ್ಳುತ್ತಿರುವ ಯುವ ನಾಯಕರು

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ಯುವಕರಿಗೆ ಸೂಕ್ತ ಸಮಯದಲ್ಲಿ ಸರಿಯಾದ ಮಾರ್ಗದರ್ಶನ ದೊರೆತಾಗ ಅವರು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡು ಸಮಾಜಮುಖಿಯಾಗಿ ಬದುಕುತ್ತಾರೆ. ಅಂತಹ ದೇಶ ಕಟ್ಟುವ ರಚನಾತ್ಮಕ ಕಾರ್ಯಗಳಲ್ಲಿ [...]

ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ 2019-20 ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ (Innovation), [...]