ಕರಾವಳಿ

ಸಿಇಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜು ಅತ್ಯುನ್ನತ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: 2018ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಗರಿಷ್ಠ ವಿದ್ಯಾರ್ಥಿಗಳ ತೇರ್ಗಡೆಯೊಂದಿಗೆ ಅತ್ಯುನ್ನತ ಸಾಧನೆ ಮಾಡಿದೆ. ಇಂಜಿನಿಯರಿಂಗ್, ಬಿ.ಎಸ್ ಅಗ್ರಕಲ್ಚರ್, ವಟರ್ನರಿ ಸೈನ್ಸ್, [...]

ಶಿಕ್ಷಣ ವ್ಯವಸ್ಥೆಯ ಮರುವ್ಯಾಖ್ಯಾನ ಇಂದಿನ ಅಗತ್ಯ : ಡಾ. ದಿನೇಶ್ ಸಿಂಗ್

ಕುಂದಾಪ್ರ ಡಾಟ್ ಕಂ ಸುದ್ದಿ ಮೂಡುಬಿದಿರೆ: `ನಮಗೆ ನಮ್ಮದೇ ಆದ ಒಂದು ಅಂತರ್‌ಧ್ವನಿಯಿರುತ್ತದೆ. ಆ ಅಂತರ್‌ಧ್ವನಿಯನ್ನು ಅರಿತುಕೊಂಡು ಅದರಂತೆ ಮುಂದೆ ಸಾಗಿದಾಗ ಮಾತ್ರ ಜೀವನದಲ್ಲಿ ನಿಜವಾದ ಯಶಸ್ಸು, ಉನ್ನತಿ ದೊರೆಯಲು ಸಾಧ್ಯ. [...]

ಫಲನೀಡಿದ ಮತದಾರರ ಜಾಗೃತಿ ಅಭಿಯಾನ. ಕುಂದಾಪುರ ಬೈಂದೂರಿನಲ್ಲಿ ಮತದಾನದ ಪ್ರಮಾಣ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್) ಮತದಾನದ ಪ್ರಮಾಣ ಹೆಚ್ಚಿಸಲು ಹಮ್ಮಿಕೊಂಡ ಕಾರ್ಯಕ್ರಮಗಳು ಫಲ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ [...]

ಚುನಾವಣೆ: ಜಿಲ್ಲಾದ್ಯಂತ ವಿಜಯೋತ್ಸವಕ್ಕೆ ಬ್ರೇಕ್. 2 ದಿನ ನಿಷೇಧಾಜ್ಞೆ ಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಜಿಲ್ಲಾದ್ಯಂತ ವಿಜಯೋತ್ಸವ ಆಚರಿಸಲು ಕಾತರರಾಗಿರುವ ವಿವಿಧ ಪಕ್ಷಗಳಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಚುನಾವಣಾ ಫಲಿತಾಂಶದ ಬಳಿಕ ಜಿಲ್ಲೆಯಲ್ಲಿ ಗಲಭೆಯಾಗುವ ಸಂಭವ [...]

ದಶಮಾನೋತ್ಸವ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ :ಸರ್ವಾಧ್ಯಕರಾದ ರವೀಂದ್ರ ತೋಟಿಗೇರರಿಗೆ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಗೋವಾ : ಮೇ 27ರಂದು ಗೋವಾದ ಬಿಚೋಲಿಯಂನ ಹೀರಾಬಾಯಿ ಸಭಾಂಗಣದಲ್ಲಿ ಜರುಗಲಿರುವ ಹೊರನಾಡು ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನಕ್ಕೆ, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ರವೀಂದ್ರ ತೋಟಿಗೇರ ಮತ್ತು [...]

ಎಸ್‍ಎಸ್‍ಎಲ್‍ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಗೆ ಶೇ.98.66

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ಅತ್ಯುನ್ನತ ಸಾಧನೆ ಮಾಡಿದೆ. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ಒಟ್ಟು 903 [...]

ಆಳ್ವಾಸ್ ಇಂಜಿನಿಯರಿಂಗ್ ತಂಡಕ್ಕೆ ಕಬಡ್ಡಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಪುತ್ತೂರು ಶ್ರೀ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಇದರ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಅಂತರ್ ಕಾಲೇಜು ಮಂಗಳೂರು ವಲಯಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ [...]

ಗೋವಾ: ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರವೀಂದ್ರ ತೋಟಿಗೇರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗೋವಾ: ಪ್ರತಿವರ್ಷದಂತೆ ಈ ವರ್ಷವು ಸಹ ಇದೆ ಮೇ 27 ರಂದು ಗೋವಾದ ಬೀಚೋಲಿಯಂನ ರಾಧಾಬಾಯಿ ಸಭಾಂಗಣದಲ್ಲಿ ಜರುಗಲಿರುವ ದಶಮಾನೋತ್ಸವದ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ [...]

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿಗೆ ಶೇ.98.95

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 5825 ಮಂದಿ ಪರೀಕ್ಷೆ ಬರೆದಿದ್ದು 5764 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98.95 ಫಲಿತಾಂಶ ದಾಖಲಾಗಿದೆ. ಶುಭಾಂಕರ್ ಚೌಗಲೆ [...]

ಹಳ್ಳಿಯ ಕಾರ್ಯಕ್ರಮಗಳಿಂದ ದೇಶ ವಿಕಾಸ: ಸಾಹಿತಿ ಬಿ.ಎ.ಸನದಿ

ಹಳ್ಳಿಯ ಕಾರ್ಯಕ್ರಮಗಳಿಂದ ದೇಶ ವಿಕಾಸ: ಬಿ.ಎ.ಸನದಿ ಉಡುಪಿ: ಭಾಷೆ, ಶಿಕ್ಷಣ, ಸಂಸ್ಕೃತಿಯನ್ನು ಫೋಷಿಸಿ ಬೆಳೆಸುವ ಇಂತಹ ಕಾರ್ಯಕ್ರಮಗಳು ಹಳ್ಳಿಯಲ್ಲಿ ನಡೆಯ ಬೇಕು, ಅದರಿಂದ ದೇಶದ ವಿಕಾಸ ಸುಲಭವಾಗುತ್ತದೆ ಎಂದು ಮಾನವ್ಯ ಕವಿ [...]