ಕರಾವಳಿ

ಧರ್ಮ ಸಂಸದ್: ಹಿಂದು ಧರ್ಮಿಯರ ಮಹಾ ಸಂಗಮಕ್ಕೆ ಕೃಷ್ಣ ನಗರಿ ಸಜ್ಜು

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ವಿಶ್ವ ಹಿಂದು ಪರಿಷತ್(ವಿಎಚ್ಪಿ) ವತಿಯಿಂದ ಉಡುಪಿಯಲ್ಲಿ ನ.24ರಿಂದ 26ರ ತನಕ ಕಲ್ಸಂಕದ ರಾಯಲ್ ಗಾರ್ಡನ್ನಲ್ಲಿ ನಡೆಯಲಿರುವ ಸಂತ ಸಮಾವೇಶದಲ್ಲಿ 2 ಸಾವಿರಕ್ಕೂ ಅಧಿಕ ಸಾಧು [...]

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಡಳಿತ, ಉಡುಪಿ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ [...]

ಸ್ವಾತಂತ್ರ್ಯ ಹೋರಾಟದ ಕಥೆ ಹಾಗೂ ಹಳ್ಳಿಗಳ ವಾಸ್ತವವನ್ನು ಜನಕ್ಕೆ ತಲುಪಿಸಲು ಮಾಧ್ಯಮ ವಿಫಲ: ಪಿ. ಸಾಯಿನಾಥ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಸರಕಾರ ಹಾಗೂ ಮಾಧ್ಯಮಗಳು ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಇಂದಿನ ಜನಾಂಗಕ್ಕೆ ತಲುಪಿಸಲು ವಿಫಲವಾಗುತ್ತಿವೆ. ಇನ್ನು ನಾಲ್ಕೈದು ವರ್ಷಗಳಲ್ಲಿ ಹೊಸ ತಲೆಮಾರಿಗೆ ನಮ್ಮ ಸ್ವಾತಂತ್ರ್ಯ ಹೋರಾಟದ [...]

40 ಸಾವಿರ ಮಂದಿಯಿಂದ ಆಳ್ವಾಸ್‍ನಲ್ಲಿ 71ನೇ ಸ್ವಾತಂತ್ರ್ಯ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ [...]

ಆನಿಮೇಶನ್ ಹಾಗೂ ಅಡ್ವರ್ಟೈಸಿಂಗ್ ವಿಭಾಗಗಳಲ್ಲಿ ಇಂಟೆಗ್ರೇಟೆಡ್ ಡಿಪ್ಲೊಮಾ ಕೋರ್ಸ್‌ಗೆ ದಾಖಲಾತಿ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಮಂಗಳೂರು: ಇನ್ವೆನ್ಷಿಯೋ ಅಡ್ವಾನ್ಸ್‌ಡ್ ಅಕಾಡೆಮಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರಥಮ ಬಾರಿಗೆ ಆನಿಮೇಶನ್ ಹಾಗೂ ಅಡ್ವರ್ಟೈಸಿಂಗ್ ವಿಭಾಗಗಳಲ್ಲಿ ಇಂಟೆಗ್ರೇಟೆಡ್ ಡಿಪ್ಲೊಮಾ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಅಡ್ವರ್ಟೈಸಿಂಗ್, ಆನಿಮೇಶನ್, [...]

ಹಿರಿಯರೆಡೆಗೆ ನಮ್ಮ ನಡಿಗೆ: ಸನದಿಯವರಿಗೆ ದಶಮನೋತ್ಸವ ಗೌರವ

ಪ್ರೀತಿ ಎಂಬದೇ ಚುಂಬಕ ಗಾಳಿ: ಬಿ.ಎ.ಸನದಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರೀತಿಯೆಂಬುದೇ ಒಂದು ಪ್ರಶಸ್ತ ಚುಂಬಕ ಶಕ್ತಿ. ವ್ಯಕ್ತಿಯ ವ್ಯಕ್ತಿತ್ವದ ಮೇಲೆ ಅವನ ಕೆಲಸ ಸಾಧನೆಗಳ ಮೇಲೆ ಇಂತಹ [...]

ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಕಂಬಳ ಪ್ರೇಮಿಗಳ ಹೋರಾಟಕ್ಕೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಮಣ್ಣಿನ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಕಂಬಳ ಪ್ರೇಮಿಗಳು ಹಾಗೂ ಸಂಘಟಕರುಗಳ ಹಲವು ಸಮಯದ ಹೋರಾಟಕ್ಕೆ ಗೆಲುವು ದೊರೆತಿದ್ದು, [...]

ತೆಂಕುತಿಟ್ಟಿನ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ‍್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಮಣಿ ಕೃಷ್ಣಸ್ವಾಮಿ ಅಕಾಡೆಮಿ(ರಿ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ತೆಂಕುತಿಟ್ಟಿನ ಆಯ್ದ ೧೫೦ ಯಕ್ಷಗಾನ ಪದ್ಯಗಳ [...]

ಉಡುಪಿ ಜಿಲ್ಲಾ ಭಾರತ್ ಸೇವಾದಳ ಅಧ್ಯಕ್ಷರಾಗಿ ಯು.ಆರ್ ಸಭಾಪತಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾನುವಾರ ಬೆಳಿಗ್ಗೆ ಉಡುಪಿಯ ಅಜ್ಜರಕಾಡು ಮೈದಾನದ ಸಮೀಪದಲ್ಲಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ ಕೇಂದ್ರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಭಾರತ್ ಸೇವಾದಳ ಸಮಿತಿಯ [...]

ಹಿರಿಯ ಪತ್ರಕರ್ತ ಕೆ. ದಾಮೋದರ ಐತಾಳರಿಗೆ ಪತ್ರಿಕಾ ದಿನದ ಗೌರವ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಮಾಧ್ಯಮಗಳ ಗುಣಮಟ್ಟದಲ್ಲಿ ಇಳಿಮುಖವಾಗುತ್ತಿದ್ದು ಹಿರಿಯರ ಮಾರ್ಗದಲ್ಲಿ ಅವರ ಆದರ್ಶದೊಂದಿಗೆ ಕಿರಿಯ ಪತ್ರಕರ್ತರು ಮುನ್ನಡೆದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಕನ್ನಡ ಸಾಹಿತ್ಯ [...]