ಅಪಘಾತ-ಅಪರಾಧ ಸುದ್ದಿ

ವ್ಯಕ್ತಿಗಳಿಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡ ಆರೋಪಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಕ್ರಮ ಗಣಿಗಾರಿಕೆ ಭೂ ಅತಿಕ್ರಮಣ ಪ್ರಕರಣಗಳ ಸಾಕ್ಷಿದಾರರಾಗಿದ್ದ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಜೊತೆಗಿದ್ದವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೈಂದೂರು ಕಾಲ್ತೋಡಿನ ಸಮೀಪದ ಹೇರಂಜಾಲು [...]

ಕಡಲಬ್ಬರಕ್ಕೆ ತೀರದಲ್ಲಿ ನಿಲ್ಲಿಸಿದ್ದ ಬೋಟುಗಳಿಗೆ ಹಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಬಿರುಸಿನ ಮಳೆಯಿಂದಾಗಿ ಬೈಂದೂರು, ಶಿರೂರು ವ್ಯಾಪ್ತಿಯ ಕರಾವಳಿ ಪ್ರದೇಶಗಳಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದೆ. ಇದರಿಂದ ಕಡಲಿನ ರಕ್ಕಸ [...]

ಉಪ್ಪುಂದ: ಇಲೆಕ್ಟ್ರಿಕಲ್ ಅಂಗಡಿಗೆ ತಗುಲಿ ಬೆಂಕಿ. ಲಕ್ಷಾಂತರ ರೂ. ನಷ್ಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ  ಶ್ರೀ ಆನೆಗಣಪತಿ ದೇವಸ್ಥಾನದ ಬಳಿ ಇರುವ ಶ್ರೀ ಆನೆಗಣಪತಿ ಇಲೆಕ್ಟ್ರಿಕಲ್ ಅಂಗಡಿಗೆ ಬೆಳಗಿನ ಜಾವ ಆಕಸ್ಮಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. [...]

ದೈವಸ್ಥಾನದ ಆವರಣ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮದ ಕಾಕ್ತೋಟ ಎಂಬಲ್ಲಿ ಶುಕ್ರವಾರ ದೈವಸ್ಥಾನದ ಆವರಣ ಗೋಡೆ ಕುಸಿದು ಸ್ನಾತಕೊತ್ತರ ಪದವಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ [...]

ಅಪಘಾತದಲ್ಲಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಹಿರಿಯ ಮಹಿಳಾ ಕ್ರೀಡಾಪಟು ಜ್ಯೋತಿ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಹಿರಿಯ ಮಹಿಳಾ ಕ್ರೀಡಾಪಟು ಜ್ಯೋತಿ ಶೆಟ್ಟಿ (51) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಉಡುಪಿಯ ಕೊಡವೊರಿನವರಾದ ಜ್ಯೋತಿ ಶೆಟ್ಟಿ ಅವರು [...]

ಹೇರೂರಿನಲ್ಲಿ ಸಿಡಿಲಿನಿಂದ ಮನೆಗಳಿಗೆ ಹಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಂಗಳವಾರ ರಾತ್ರಿ ಹೇರೂರು ಗ್ರಾಮದಲ್ಲಿ ಸಿಡಿಲಿನಿಂದ ಎರಡು ಮನೆಗಳಿಗೆ ಹಾನಿ ಸಂಭವಿಸಿದೆ. ಅಲ್ಲಿನ ಚಿಕ್ತಾಡಿಯ ಉಳ್ಳೋಳಿಮನೆ ನಾಗಿ ಅವರ ಮನೆಗೆ ನಡುರಾತ್ರಿ ವೇಳೆ ಬಡಿದ [...]

ಮರವಂತೆ: ಬೈಕ್-ಕಾರು ಅಪಘಾತ. ಬೈಕ್ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಖೇದಕರ ಘಟನೆ ವರದಿಯಾಗಿದೆ. ಬೈಂದೂರು ತಗ್ಗರ್ಸೆ [...]

ಸಿದ್ದಾಪುರದಲ್ಲಿ ಅಪಘಾತ: ಬಿಜೆಪಿ ನಾಯಕ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಅಂಪಾರು ಗ್ರಾಮದ ಬಾಳ್ಕಟ್ಟು ಬಳಿ ಬುಧವಾರ ಕಾರು ಬೈಕ್‌ ಢಿಕ್ಕಿಯಾಗಿ ಗ್ರಾ. ಪಂ. ಮಾಜಿ ಸದಸ್ಯ ಮಹೇಶ ಹೆಗ್ಡೆ ಬೇಳೂರು (56) ಅವರು ಮೃತಪಟ್ಟಿದ್ದಾರೆ. [...]

ಅನುಮಾನಾಸ್ಪದವಾಗಿ ಯುವಕ ಸಾವು, ಕೊಲೆ ಶಂಕೆ?

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಹೋದರರ ನಡುವೆ ನಡೆದ ಜಗಳ ಓರ್ವ ಸಹೋದರರನ್ನು ಬಲಿ ಪಡೆದ ಘಟನೆ ತಾಲೂಕಿನ ಗೋಳಿಹೊಳೆ ಗ್ರಾಮದ ಕಂಬಳಗದ್ದೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದ್ದು ರಾತ್ರಿ [...]

ಕೋಟೇಶ್ವರ: ಕೆರೆಗೆ ಇಳಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೋಟೇಶ್ವರ ಕೋಟಿಲಿಂಗೇಶ್ವರದ ಕೆರೆಗೆ ಸ್ನಾನಕ್ಕೆಂದು ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಖೇದಕರ ಘಟನೆ ವರದಿಯಾಗಿದೆ. ಕೋಟೇಶ್ವರದ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ಬಿಎ [...]