ಅಪಘಾತ-ಅಪರಾಧ ಸುದ್ದಿ

ಕೊಲ್ಲೂರು: ಕಂಚಿಕೆರೆ ನಿವಾಸಿ ಮೇಲೆ ಚಿರತೆ ದಾಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿಗೆ ಸಮೀಪದ ನಾಗೋಡಿಯ ಕಂಚಿಕೆರೆ ಎಂಬಲ್ಲಿ ಸ್ಥಳೀಯ ನಿವಾಸಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕಂಚಿಕೆರೆಯ ಗಣೇಶ್ ದಾಳಿಯಿಂದ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ [...]

ಕುಂದಾಪುರ: ಸ್ನೇಹಿತನಿಂದಲೇ 22.56 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಜೊತೆಗಿದ್ದ ಸ್ನೇಹಿತನೇ ಕಳ್ಳತನ ಮಾಡಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಅತ್ತಾವರ ನಿವಾಸಿ, ಮೂಲತಃ ರಾಜಸ್ಥಾನದವರಾದ ರಮೇಶ್ ಕುಮಾರ್ (26) ಹಾಜಿ ಗೋಲ್ಡ್ [...]

ಕುಂದಾಪುರ: ಮೀನು ಹಿಡಿಯಲು ತೆರಳಿದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳವಾರದ ಕೆರೆಯಲ್ಲಿ ಭಾನುವಾರ ರಾತ್ರಿ ವೇಳೆ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸತತ ಹುಡುಕಾಟದ ಬಳಿಕ ಸೋಮವಾರ ಪತ್ತೆಯಾಗಿದೆ. [...]

ಕುಂದಾಪುರ: ಅಕ್ರಮ ಸಾಗಾಟ ಮಾಡುತ್ತಿದ್ದ ಗೋವುಗಳ ರಕ್ಷಣೆ. ಆರೋಪಿ ಪರಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ: ತಾಲೂಕಿನ ಬೇಳೂರು ಗ್ರಾಮದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ಸಾಗಿಸುತ್ತಿರುವ ವೇಳೆ ಪತ್ತೆ ಹಚ್ಚಿ ಗೋವುಗಳನ್ನು ರಕ್ಷಿಸಲಾಗಿದೆ. ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು [...]

ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಬಿತ್ತು ಚಪ್ಪಲಿ ಏಟು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.09: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಚಪ್ಪಲಿ ಏಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಕ್ವಾಡಿ ಭಾಗದಲ್ಲಿ ಕೂಲಿ [...]

ನಿಯಂತ್ರಣ ತಪ್ಪಿದ ಕಾರು – ಡಿವೈಡರ್ ಏರಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ. 5: ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರೊಂದು ಡಿವೈಡರ್ ಏರಿ ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. [...]

ವಸತಿ ಶಾಲೆಯ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಖಾಸಗಿ ವಸತಿ ಶಾಲೆಯೊಂದರಲ್ಲಿ ಸೋಮವಾರ ಮುಂಜಾನೆ ವಿದ್ಯಾರ್ಥಿನಿಯೊಬ್ಬಳು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ಮೂಲದ 9ನೇ ತರಗತಿ ವಿದ್ಯಾರ್ಥಿನಿ ತನ್ವಿ [...]

ಕುಂದಾಪುರ: ಆತ್ಮಹತ್ಯೆಗೆ ಶರಣಾದ ಕ್ರಿಕೆಟ್ ಆಟಗಾರ ಶಶಿಕಾಂತ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೆರಾಡಿ ಗ್ರಾಮದ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆರಾಡಿ ನಿವಾಸಿಯಾದ ಶಶಿಕಾಂತ್ (25) ಮೃತ [...]

ಮದಗದಲ್ಲಿ ಮುಳುಗಿ ಉಪನ್ಯಾಸಕ – ವಿದ್ಯಾರ್ಥಿ ದಾರುಣ ಸಾವು

ಕುಂದಾಪ್ರ ಡಾಟ್ ಕಾಂ‌ ಸುದ್ದಿಕುಂದಾಪುರ: ತಾಲೂಕಿನ ಉಳ್ಳೂರು – ಕಾಡಿನಕೊಂಡದ ಬಳಿ ಮದಗಗಕ್ಕೆ ಈಜಲು ತೆರಳಿದ ಉಪನ್ಯಾಸಕ ಸೇರಿದಂತೆ ಇಬ್ಬರು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಶಂಕರನಾರಾಯಣ ಮದರ್ [...]

ಮರಕ್ಕೆ ಆಟೋ ರಿಕ್ಷಾ ಡಿಕ್ಕಿಯಾಗಿ ಹಿಂಬದಿಯ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಸವಾರ ಮೃತಪಟ್ಟ ಘಟನೆ ತ್ರಾಸಿ ಗ್ರಾಮದ ಆನಗೋಡು ಸಮೀಪ ನಡೆದಿದೆ. [...]