ಅಪಘಾತ-ಅಪರಾಧ ಸುದ್ದಿ

ಬೈಕ್ ಅಪಘಾತ: ವಿದ್ಯಾರ್ಥಿ ಮೃತ್ಯು

ಉಡುಪಿ: ಗೆಳತಿಯನ್ನು ಕೂರಿಸಿಕೊಂಡು ಎಂಐಟಿ ವಿದ್ಯಾರ್ಥಿ ಬೈಕಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಾಜಕ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಮಣಿಪಾಲ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ [...]

ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೈಂದೂರು: ಹಳೆ ದ್ವೇಷದ ಹಿನ್ನಲೆಯಲ್ಲಿ ಅಂಗಡಿಯೊಂದರ ಬಳಿ ನಿಂತಿದ್ದ ಯುವಕನೋರ್ವನ ಮೇಲೆ ಏಕಾಏಕಿ ದಾಳಿ ನಡೆಸಿದ ನಾಲ್ವರ ತಂಡ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ತಗ್ಗರ್ಸೆ ಗ್ರಾಮದಲ್ಲಿ ವರದಿಯಾಗಿದೆ. ತಗ್ಗರ್ಸೆಯ ರವಿಂದ್ರ [...]

ಅಪ್ರಾಪ್ತ ಬಾಲೆಯರ ಮೇಲೆ ಲೈಂಗಿಕ ದೌರ್ಜನ್ಯ. ಆರೋಪಿ ಬಂಧನ

ಕುಂದಾಪುರ: ತಾಲೂಕಿನ ಕೆಂಚನೂರು ಗ್ರಾಮದ ಇಬ್ಬರು ಅಪ್ರಾಪ್ತ ಹೆಣ್ಣ ಮಕ್ಕಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಅದೇ ಗ್ರಾಮದ ತಿಮ್ಮ(38) ಎಂಬಾತ ಈ ದುಷ್ಕೃತ್ಯ ಎಸಗಿದ್ದು, ದೂರಿನ ಆಧಾರದಲ್ಲಿ ಆರೋಪಿಯನ್ನು [...]

ಎಚ್ಚರ ಮಹಿಳೆಯರೇ! ನೀರೊಳಕ್ಕೂ ಕಿರುಕಳ ನೀಡುವ ಕೀಚಕರಿದ್ದಾರೆ!!

ಕುಂದಾಪುರ: ಸಮುದ್ರದ ಆಳದಲ್ಲಿ ಈಜಲು ತರಬೇತಿಗೆ ಬಂದ ಹೈದರಾಬಾದ್ ಮೂಲದ ಎಂಜಿನಿಯರ್ ಯುವತಿಗೆ ತರಬೇತಿ ನೀಡುತ್ತಿರುವಾಗಲೇ ಕಿರುಕುಳ ನೀಡಿದ ಪ್ರಕರಣ ಸಾಮಾಜಿಕ ತಾಣದ ಮೂಲಕ ಬೆಳಕಿಗೆ ಬಂದಿದ್ದು, ಪ್ರಕರಣ ಗಂಭೀರತೆ ಅರಿತ [...]

ಊಟ ಮಾಡಿಸುತ್ತಿದ್ದಾಗ ಬಾವಿಗೆ ಬಿದ್ದ ಮಗುವಿನ ಸಾವು

ಕುಂದಾಪುರ: ತಾಲೂಕಿನ ಕಂಡ್ಲೂರಿನಲ್ಲಿ ತನ್ನ ಮನೆಯ ಬಾವಿ ಕಟ್ಟೆಯ ಆವರಣ ಮೇಲೆ ಮಗುವನ್ನು ಕುಳ್ಳಿರಿಸಿಕೊಂಡು ಉಟ ಮಾಡಿಸುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಗು ಮೃತಪಟ್ಟ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಮುದ್ದು [...]

ಸಂಬಂಧಿಗಳೇ ಮದುವೆ ಮನೆಗೆ ಬೆಂಕಿ ಇಟ್ಟರು!

ಬೈಂದೂರು: ಇಲ್ಲಿನ ತಗ್ಗರ್ಸೆ ಗ್ರಾಮದ ನೆಲ್ಯಾಡಿ ಅರಳಿಕಟ್ಟೆ ಮನೆಯ ಸುಶೀಲಾ ಮತ್ತು ನಾಗಮ್ಮ ಶೆಡ್ತಿ ಎಂಬುವವರ ಹಂಚಿನ ಮನೆಗೆ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿದ್ದ ಆರೋಪಿಗಳು, ಮದುವೆ ಸಂಭ್ರಮದಲ್ಲಿದ್ದ ಮನೆಮಂದಿಗೆ [...]

ಪರೀಕ್ಷೆ ಭಯದಿಂದ ವಿದ್ಯಾರ್ಥಿ ಸಾವು

ಕುಂದಾಪುರ: ಪರೀಕ್ಷೆಯ ಭಯದಿಂದಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಸಿದ್ದಾಪುರ ಬಡಾಬಾಳು ಎಂಬಲ್ಲಿ ಸಂಭವಿಸಿದೆ. ಸಿದ್ಧಾಪುರ ಬಡಾಬಾಳು ನಿವಾಸಿ ಬಿಕಾಂ ವಿದ್ಯಾರ್ಥಿ ಸಂತೋಷ್ ಶ್ಯಾನುಭಾಗ್(20) ಆಕಸ್ಮಿಕವಾಗಿ ಕುಸಿದು ಬಿದ್ದು ಸಾವಿಗೀಡಾದ ವಿದ್ಯಾರ್ಥಿ. [...]

ರೈಲಿನಲ್ಲಿ ಲಕ್ಷಾಂತರ ರೂ. ಚಿನ್ನಾಭರಣ; ನಗದು ಕಳವು

ಕುಂದಾಪುರ: ಥಾಣಾದಿಂದ ಕುಂದಾಪುರಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಅವರ ಬ್ಯಾಗ್‌ನ್ನು ಹರಿದು ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಲಾಗಿದೆ ಎಂದು ಆಜ್ರಿ ಗ್ರಾಮದ ಹೊಸಬಾಳು ನಿವಾಸಿ ಶೆ„ಲಜಾ ಅವರು ಶಂಕರನಾರಾಯಣ ಠಾಣೆಯಲ್ಲಿ [...]

ಗ್ಯಾಸ್‌ ಸೋರಿಕೆ: ಬೆಂಕಿ ತಗುಲಿ ಮಹಿಳೆ ಗಂಭೀರ

ಕುಂದಾಪುರ: ಗ್ಯಾಸ್‌ ಸೋರಿಕೆಯಿಂದಾಗಿ ಅಕಸ್ಮಿಕವಾಗಿ ಬೆಂಕಿ ತಗುಲಿ ನಗರದ ಹಂಗಳೂರು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಜೆಸಿಂತಾ ಡಿಸೋಜಾ ( 40) ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ರಾತ್ರಿ [...]

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನ

ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೊಂಗರ್‌ಖಾನ್‌ ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಅತ್ಯಾಚಾರ ಪ್ರಯತ್ನ ಮಾಡಿದ ಅದೇ ಗ್ರಾಮದ ಅಜಿತ್‌ ಶೆಟ್ಟಿ (28) ವಿರುದ್ಧ ಸೆಕ್ಷನ್‌ 8ರ ಪೋಸ್ಕೊ [...]