ಅಪಘಾತ-ಅಪರಾಧ ಸುದ್ದಿ

ಅಕ್ರಮ ಜಾನುವಾರು ಸಾಗಾಟದ ವಾಹನ ಪೋಲಿಸ್ ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಶಿರೂರು: ಶಿರೂರು ಕರಾವಳಿ ಸಮೀಪದ ಪಡಿಯಾರಹಿತ್ಲು ಎಂಬಲ್ಲಿ ದನಗಳನ್ನು ಕದ್ದು ಸಾಗಿಸುತ್ತಿದ್ದ ವಾಹನವನ್ನು ಬಂದೂರು ಪೋಲಿಸರು ಶನಿವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ. ಟಾಟಾ ಎಸ್ ವಾಹನದಲ್ಲಿ ೧೨ [...]

ಬೈಂದೂರು: ಕಾರಂತ್ ಡೆಕೊರೇಟರ್ಸ್ ಮಾಲಕ ಅಣ್ಣಪ್ಪಯ್ಯ ಕಾರಂತ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಇಲ್ಲಿನ ಶಂಕರ ಕಲಾಮಂದಿರದ ವ್ಯವಸ್ಥಾಪಕ, ಕಾರಂತ್ ಡೆಕೊರೇಟರ‍್ಸ್ ಮಾಲಕ ಬೈಂದೂರು ಅಣ್ಣಪ್ಪಯ್ಯ ಕಾರಂತ್(೫೦) ಸೋಮವಾರ ಮಧ್ಯಾಹ್ನ ೩ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಬೈಂದೂರು ವಲಯ [...]

ಕೊಲ್ಲೂರು ಠಾಣೆ ಪೊಲೀಸ್ ಸಿಬ್ಬಂದಿಗಳೀರ್ವರ ಪ್ರೇಮ ಪ್ರಕರಣ: ಪ್ರಿಯಕರ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯೋರ್ವರು ಪ್ರೇಮ ವೈಫಲ್ಯದಿಂದ ಕೊಲ್ಲೂರಿನ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪೊಲೀಸ್ ಪೇದೆ ನಾಗರಾಜ (23) ಆತ್ಮಹತ್ಯೆಗೆ [...]

ಕೊಲ್ಲೂರು ಠಾಣೆಯ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯೋರ್ವರು ಕೊಲ್ಲೂರಿನ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ವಿಷಾದನೀಯ ಘಟನೆ ವರದಿಯಾಗಿದೆ. ಪೊಲೀಸ್ ಪೇದೆ ನಾಗರಾಜ (27) ಆತ್ಮಹತ್ಯೆಗೆ ಮಾಡಿಕೊಂಡ [...]

ಅಪಘಾತದಲಿ ಗಾಯಗೊಂಡವರ ರಕ್ಷಣೆಗೆ ಹೋದ ವಿದ್ಯಾರ್ಥಿ ಬಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆ ಮುಂದೆ ಬಸ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದವರ ರಕ್ಷಣೆ ಧಾವಿಸಿದ ವಿದ್ಯಾರ್ಥಿ ಅಪಪಘಾತಕ್ಕೆ ಬಲಿಯಾದ ಘಟನೆ ಭಾನುವಾರ ರಾತ್ರಿ ಕೋಣಿ [...]

ಗಂಗೊಳ್ಳಿ : ಕಿಡಿಗೇಡಿಗಳಿಂದ ಮತ್ತೆ ಬೈಕ್‌ಗೆ ಬೆಂಕಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗಂಗೊಳ್ಳಿಯ ಮೀನು ಮಾರುಕಟ್ಟೆ ರಸ್ತೆ ಸಮೀಪವಿರುವ ಗೋಪಾಲ ಶೇರುಗಾರ್‌ ಅವರ ಮನೆಯ ಮೇಲಂತಸ್ತಿನ ಬಾಡಿಗೆ ಮನೆಯಲ್ಲಿ ವಾಸ್ತವ್ಯ ವಿರುವ ಬದ್ರುದ್ದೀನ್‌ ಅವರು ರಾತ್ರಿ ಕೆಲಸ ಮುಗಿಸಿ [...]

ತಲ್ಲೂರು: ಬಸ್-ಬೈಕ್ ಅಪಘಾತದಲ್ಲಿ ಬೈಕ್ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ರಾಷ್ಟೀಯ ಹೆದ್ದಾರಿ ೬೬ರಲ್ಲಿ ನಡೆದ ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. [...]

ಕೋಟ: ಭೀಕರ ಅಪಘಾತದಲ್ಲಿ ತಾಯಿ ಮಗ ದುರ್ಮರಣ. ಈರ್ವರು ಗಂಭೀರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಲ್ಟೋ ಕಾರು ಹಾಗೂ ಇನ್ಸುಲೇಟರ್ ವಾಹನದ ನಡುವಿನ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ದಾರುಣವಾಗಿ ಮೃತಪಟ್ಟದ ಘಟನೆ ಕೋಟ ಮೂರುಕೈ ರಾಷ್ಟ್ರೀಯ ಹೆದ್ದಾರಿಯಲ್ಲಿ [...]

ಸೌಡ: ನದಿಗೆ ಬಿದ್ದು ಬಾಲಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕನೊಬ್ಬ ಸಾವನ್ನಪಿದ ಘಟನೆ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡದ ಹಾಲಾಡಿ ಹೊಳೆಯಲ್ಲಿ ನ 6ರ ಸೋಮವಾರ ನಡೆದಿದೆ. [...]

ಕೌಟುಂಬಿಕ ಕಲಹ: ಪತಿ ಆತ್ಮಹತ್ಯೆಗೆ ಶರಣು. ಪತ್ನಿ ಅಪಾಯದಿಂದ ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ಕೌಟುಂಬಿಕ ವಿಚಾರದಲ್ಲಿ ಸಹೋದರರಿಬ್ಬರ ನಡುವೆ ಉಂಟಾದ ಕಲಹ  ಆತ್ಯಹತ್ಯೆಯ ಹಂತಕ್ಕೆ ತಲುಪಿದ ಘಟನೆ ಹೊಸಂಗಡಿಯ ಕೆಪಿಟಿಸಿಎಲ್ ವಸತಿ ಗೃಹದಲ್ಲಿ ನಡೆದಿದೆ. ಸಹೋದರನೊಂದಿಗಿನ ಕಲಹದಿಂದ ಈಶ್ವರ್ ಗೌಡ ಎಂಬಾತ ಮನನೊಂದು [...]