
ಕಾವ್ಯ ಕಡಮೆ ಅವರ ‘ಮಾಕೋನ ಏಕಾಂತ’ ಸಂಕಲನಕ್ಕೆ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022ನೇ ಸಾಲಿನ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಲೇಖಕಿ ಕಾವ್ಯ ಕಡಮೆ ಅವರ “ಮಾಕೋನ ಏಕಾಂತ” ಸಂಕಲನಕ್ಕೆ ದೊರೆತಿದೆ. ಕನ್ನಡದ ಪ್ರಮುಖ ಲೇಖಕರುಗಳಾದ ಡಾ.
[...]