ಗಲ್ಫ್

ಯುಎಇ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ ಮರಳಲು ನೊಂದಣಿಗೆ ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಯು.ಎ.ಇನಲ್ಲಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ ಮರಳಲು ಬಯಸಿದರೆ, ತಮ್ಮ ಹೆಸರನ್ನು ಕೆಎನ್‌ಆರ್‌ಐ ಫೋರಮ್-ಯುಎಇ (http://www.knriuae.com) ವೆಬ್ಸೈಟ್ ಹಾಗೂ ಯುಎಇ ಭಾರತೀಯ ರಾಯಭಾರಿ ಕಛೇರಿ  (http://www.cgidubai.gov.in)ವೆಬ್ಸೈಟ್‌ನಲ್ಲಿ [...]

ಕೊಲ್ಲಿ ರಾಷ್ಟ್ರದಲ್ಲಿ ತೊಂದರೆಯಲ್ಲಿರುವ ಕನ್ನಡಿಗರು ತಾಯ್ನಾಡಿಗೆ ಮರಳಲು ವ್ಯವಸ್ಥೆ ಮಾಡಿ: ಕೆಎನ್‌ಆರ್‌ಐ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಯು.ಎ.ಇ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಕೋರೋನ ಭೀತಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಲ್ಲಿನ ಕೆಲವು ಕನ್ನಡಿಗರು ಆರೋಗ್ಯ, ಉದ್ಯೋಗ ಕಳೆದುಕೊಳ್ಳುವ ಆತಂಕ ಸೇರಿದಂತೆ ವಿವಿಧ ಸಮಸ್ಯೆಗಳನ್ನು [...]

ಕತಾರ್:‌ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ್ ರಾವ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕತಾರ್‌: ಸತತವಾಗಿ 20 ವರ್ಷಗಳಿಂದ ಸೇವೆ, ಸಂಸ್ಕೃತಿಗಳ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ‘ಕರ್ನಾಟಕ ಸಂಘ ಕತಾರ್‌ನ 2020-2021 ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಮೈರ್ಪಾಡಿ ನಾಗೇಶ್ [...]

ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಜನಾನಮನ ಕಾರುಣ್ಯ ಸ್ಪರ್ಷ’ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕತಾರ್: ಫನ್ ಡೇ ಕ್ಲಬ್ ವತಿಯಿಂದ ’ಜನಾನಮನ ಮಹಾತ್ಮ ಪುರಸ್ಕಾರ ಸಮರ್ಪಣಾ ಹಾಗೂ ಕಲಾ ಸಂಧ್ಯ’ ಕಾರ್ಯಕ್ರಮ ಭಾರತೀಯ ಸಾಂಸ್ಕೃತಿಕ ಕೇಂದ್ರದ ’ಅಶೋಕ’ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. [...]

ನಮ್ಮ ಕುಂದಾಪ್ರ ಕನ್ನಡ ಗಲ್ಫ್: ಕುಂದಗನ್ನಡಿಗರ ಮನಗೆದ್ದ ಕುಟುಂಬ ಮಿಲನ -2019

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ನಮ್ಮ ಕುಂದಾಪ್ರ ಕನ್ನಡ ಗಲ್ಫ್ ಇದರ ಎರಡನೇ ವಾರ್ಷಿಕೋತ್ಸವ ಮತ್ತು ಕುಟುಂಬ ಮಿಲನ ಕಾರ್ಯಕ್ರಮ ದುಬಾಯಿ ಅಜಮನ್‌ನ ಹ್ಯಾಬಿಟೆಟ್ ಸ್ಕೂಲ್‌ನ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿತು. [...]

ದುಬೈ ಅಜ್ಮಾನ್‌ನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗದ 2ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕುಂದಾಪುರ ಕನ್ನಡ ಭಾಷಿಕರ ಹೆಮ್ಮೆಯ ಸಂಸ್ಥೆಯ ಎಂದೆನಿಸಿಕೊಂಡಿರುವ ನಮ್ಮ ಕುಂದಾಪ್ರ ಕನ್ನಡ, ದುಬಾಯಿ ಇದರ ಎರಡನೇ ವಾರ್ಷಿಕೋತ್ಸವ ಸಮಾರಂಭ ಜೂನ್ [...]

ಬಂಟ್ಸ್ ಕತಾರ್ ಅಧ್ಯಕ್ಷರಾಗಿ ದೀಪಕ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಂಟ್ಸ್ ಕತಾರ್ ಸಂಸ್ಥೆಯ 2018-20ನೇ ಸಾಲಿನ ಅಧ್ಯಕ್ಷರಾಗಿ ದೀಪಕ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರಾಗಿ ರಾಮಣ್ಣ ಎಸ್. ಹೆಗ್ಡೆ, ಕಾರ್ಯದರ್ಶಿಯಾಗಿ ಅಶ್ವಿನಿ ಶೆಟ್ಟಿ, ಖಜಾಂಚಿಯಾಗಿ [...]

ದುಬೈ: ಕುಂದಾಪುರ ದೇವಾಡಿಗ ಮಿತ್ರ ಕದಂ ಸ್ನೇಹ ಸಮ್ಮಿಲನ: ಗೌರಿ ದೇವಾಡಿಗ ಅವರಿಗೆ ಸಾಧಕ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ಕುಂದಾಪುರ ದೇವಾಡಿಗ ಮಿತ್ರ ಕದಂ ದುಬೈ ಇವರ 8ನೇ ವರ್ಷದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಕದಂ ರೂವಾರಿ ಎಲಿಗೆಂಟ್ ಗ್ರೂಪ್ ಕಂಪೆನಿಯ ಆಡಳಿತ ನಿರ್ಧೇಶಕರಾದ ದಿನೇಶ್ [...]

ಗಲ್ಘ್ ನಮ್ಮ ಕುಂದಾಪ್ರ ಕನ್ನಡ ಬಳಗ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಘ್ ಇದರ ಉದ್ಘಾಟನಾ ಸಮಾರಂಭ ಹಾಗೂ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶವು ಯುಎಐ ಬರ್‌ದುಬಾಯಿ ರೀಜೆಂಟ್ ಪ್ಯಾಲೇಸ್ ಹೋಟೆಲ್‌ನಲ್ಲಿ [...]

ಮಾ.31: ಗಲ್ಫ್ ನಮ್ಮ ಕುಂದಾಪ್ರ ಕನ್ನಡ ಬಳಗ ಉದ್ಘಾಟನೆ. ವ್ಯಾಪಾರ- ಕಾರ್ಯನಿರ್ವಾಹಕರ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಘ್ ಇದರ ಉದ್ಘಾಟನಾ ಸಮಾರಂಭ ಹಾಗೂ ವ್ಯಾಪಾರ ಮತ್ತು ಕಾರ್ಯನಿರ್ವಾಹಕರ ಸಮಾವೇಶ ಮಾಚ್ 31ರ ಬೆಳಿಗ್ಗೆ ಯುಎಐ ಬರ್‌ದುಬಾಯಿ [...]