
ಉದ್ಯೋಗ, ಸಂದರ್ಶನ, ಪ್ರವೇಶ ಪರೀಕ್ಷೆಗಳಿಗೆ ತೆರಳುವ ಯುವತಿಯರಿಗೆ ಬೆಂಗಳೂರಿನಲ್ಲಿ ಉಚಿತ ಟ್ರಾನ್ಸಿಟ್ ಹಾಸ್ಟೆಲ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರು ನಗರಕ್ಕೆ ಉದ್ಯೋಗ, ಸಂದರ್ಶನ, ಪ್ರವೇಶ ಪರೀಕ್ಷೆ, ಇತ್ಯಾದಿಗಳಿಗೆ ಹಾಜರಾಗಲು ಒಂಟಿಯಾಗಿ ಬರುವಂತಹ ಎಲ್ಲಾ ವರ್ಗದ ಮಹಿಳೆಯರಿಗೆ ವರಮಾನ ಮಿತಿಯಿಲ್ಲದೇ 3 ದಿನಗಳವರೆಗೂ ಉಚಿತ
[...]