
ಬೆಂಗಳೂರಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಸಂಪನ್ನ, ಸಾವಿರಾರು ಕುಂದಗನ್ನಡಿಗರು ಭಾಗಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಜು.29: ನಗರದ ಅತ್ತಿಗುಪ್ಪೆಯಲ್ಲಿನ ಬಂಟರ ಸಂಘದ ಹಾಲಿನಲ್ಲಿ ‘ವಿಶ್ವಕುಂದಾಪ್ರ ಕನ್ನಡ ದಿನ’ವನ್ನು ಅದ್ದೂರಿಯಾಗಿ ಆಚರಿಸಲಾಯಿತು. ವಿಶೇಷ ಕಾರ್ಯಕ್ರಮಗಳು, ಕಿಕ್ಕಿರುದು ತುಂಬಿದ ಸಭಾಂಗಣ ಕುಂದಾಪ್ರ ಕನ್ನಡದ ದಿನವನ್ನು ಹಬ್ಬವನ್ನಾಗಿಸಿತ್ತು.
[...]