ಕುಂದಾಪ್ರದ್ ಸುದ್ಧಿ

ಮಂಗಳೂರು ವಿ.ವಿ ಪದವಿ ಪರೀಕ್ಷೆ: ಭಂಡಾರ್ಕಾರ‍್ಸ್ ಕಾಲೇಜಿಗೆ ಏಳು ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ೨೦೧೯ರ ಏಪ್ರಿಲ್‌ನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿಗೆ ಏಳು ರ‍್ಯಾಂಕ್‌ಗಳು ಬಂದಿವೆ. ಕಾಲೇಜಿನ ಬಿ.ಸಿ.ಎ ಪದವಿಯಲ್ಲಿ ನಾಲ್ಕು [...]

ಕುಂದಾಪುರ: ಸತೀಶ್ ಖಾರ್ವಿ ಹಾಗೂ ನಾಗಶ್ರೀ ಉಪ್ಪಿನಕುದ್ರು ಅವರಿಗೆ ಅದ್ದೂರಿ ಸ್ವಾಗತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತಿಚಿಗೆ ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದ ಕುಂದಾಪುರದ ಸತೀಶ್ ಖಾರ್ವಿ [...]

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಎಸಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಮತ್ತು ಫ್ಲೈ ಓವರ್ ಕಾಮಗಾರಿ ಶೀಘ್ರ ಮುಗಿಸುವಂತೆ ಮತ್ತು ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಇಂದು ಕುಂದಾಪುರದ ಸಹಾಯಕ ಕಮೀಶನರ್ ಅವರಿಗೆ ಹೆದ್ದಾರಿ [...]

ಎಪಿಎಂಸಿ ಮಾರ್ಕೆಟ್ ಎದುರು ಚತುಷ್ಪಥ ಕಾಮಗಾರಿ ಅವ್ಯವಸ್ಥೆ: ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಎಪಿಎಂಸಿ ಮಾರ್ಕೆಟ್ ಯಾರ್ಡಿನ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿ ವೇಳೆ ಹೆದ್ದಾರಿಯ ಬದಿಯ ಎರಡು ಕಡೆಗಳಲ್ಲಿ [...]

‘ಸೇಫ್ ಕುಂದಾಪುರ ಪ್ರಾಜೆಕ್ಟ್‌’ಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ನ.27: ಇಲ್ಲಿನ ಅಂಕದಕಟ್ಟೆಯಲ್ಲಿ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ವತಿಯಿಂದ ಅನುಷ್ಠಾನಗೊಳಿಸಲಾದ ’ಸೇಫ್ ಕುಂದಾಪುರ ಪ್ರಾಜೆಕ್ಟ್’ ಎಂದು ಉಡುಪಿ ಜಿಲ್ಲಾ [...]

ಕುಂದಾಪುರ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ದೀಪೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನ ದೀಪೋತ್ಸವಕ್ಕೆ ಸಹಸ್ರಾರು ಭಕ್ತರ ಸಾಕ್ಷಿಯಾದರು. ಮಂಗಳವಾರ ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಿದ್ದು, ಸಂಜೆ ಪ್ರಣತಿ [...]

ಕುಂದಾಪುರ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಕುಂದಾಪುರ ವಲಯದ ಬೆಳ್ಳಿ ಹಬ್ಬದ ಸವಿ ನೆನೆಪು ಹಾಗೂ ೨೬ನೇ ಪದಗ್ರಹಣ [...]

ಕುಂದಾಪುರ: ಡಾ. ಎ. ರಂಜಿತ್‌ಕುಮಾರ್ ಶೆಟ್ಟಿಯವರ ‘ನೆನಪಿನಾಳದಿಂದ’ ಪುಸ್ತಕ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವೈದ್ಯರ ಜೀವನದಲ್ಲಿ ನೋವು ನಲಿವುಗಳ ಅಪಾರ ಅನುಭಗಳು ಉಂಟಾಗುತ್ತವೆ. ಕರ್ತವ್ಯನಿಷ್ಠ ವೈದ್ಯ, ಸಮಾಜಕ್ಕೆ ಅನುಕೂಲವಾಗುವ ಸೇವೆಯನ್ನೇ ನೀಡುತ್ತಾನೆ. ಹಲವು ಮನೋಭಾವದ ಜನರೊಂದಿಗೆ ಸ್ಪಂದಿಸಿದಾಗ ಇಲ್ಲಿ [...]

ಕಡಲತೀರ ಸ್ವಚ್ಛತೆಯಲ್ಲಿ ಜೊತೆಯಾದ ಕುಂದಾಪುರ ಪೊಲೀಸ್ ಪಡೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವ ಸದುದ್ದೇಶದೊಂದಿಗೆ ಒಂದಿಷ್ಟು ಸಮಾನ ಮನಸ್ಕರು ಜೊತೆಯಾಗಿ ಹಮ್ಮಿಕೊಂಡಿರುವ ’ಕ್ಲೀನ್ ಕುಂದಾಪುರ ಪ್ರಾಜೆಕ್ಟ್’ ಅಭಿಯಾನಕ್ಕೆ ಕುಂದಾಪುರದ ಪೊಲೀಸರು ಕೈಜೋಡಿಸಿದ್ದು, ಭಾನುವಾರ [...]

ನ.26: ಕುಂದೇಶ್ವರದಲ್ಲಿ ದೀಪೋತ್ಸವ, ರಥೋತ್ಸವ ಸಂಭ್ರಮ

ಕುಂದಾಪ್ರ ಡಾಟ್ ಕಾಂ ವರದಿ. ನ.26ರಂದು ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ [...]