ಕುಂದಾಪ್ರದ್ ಸುದ್ಧಿ

ಬಿಜೆಪಿ ತೆಕ್ಕೆಗೆ ಕುಂದಾಪುರ ಪುರಸಭೆ: ಬಿಜೆಪಿ 14, ಕಾಂಗ್ರೆಸ್ 8, ಪಕ್ಷೇತರ 1

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಪುರಸಭೆಯ 23 ವಾರ್ಡುಗಳ ಪೈಕಿ 14 ವಾರ್ಡುಗಳನ್ನು ಭಾರತೀಯ ಜನತಾ ಪಾರ್ಟಿ, 8 ವಾರ್ಡುಗಳನ್ನು ಭಾರತೀಯ ರಾಷ್ಟ್ರೀಯ [...]

ಸ್ಥಳೀಯಾಡಳಿತ ಚುನಾವಣೆ: ಕುಂದಾಪುರ ಪುರಸಭೆಯಲ್ಲಿ 73.81% ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರ ಸ್ಥಳೀಯ ಸಂಸ್ಥೆ ಚುನಾವಣೆ-2018ಕ್ಕೆ ಸಂಬಂದಪಟ್ಟಂತೆ ಕುಂದಾಪುರ ಪುರಸಭೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಕುಂದಾಪುರ ಪುರಸಭೆಯಲ್ಲಿ 68% [...]

ಕುಂದಾಪುರ : ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಕಲಿಕಾ ವರ್ಗ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣದಿಂದ ಪ್ರಾಕೃತಿಕ ವಿಕೋಪಗಳು ನಿವಾರಣೆಯಾಗಿ ಎಲ್ಲಡೆ ಸಮತೋಲನವುಂಟಾಗುತ್ತದೆ. ಮನುಷ್ಯ ಮನುಷ್ಯರ ನಡುವಿನ ಬಾಂಧವ್ಯ ವೃದ್ಧಿಯಾಗಿ ಮನೆಮನದಲ್ಲಿ ಶಾಂತಿ ದೊರೆಯುತ್ತದೆ [...]

ಹದಿಹರೆಯದ ಮಕ್ಕಳ ಜಾಗೃತಿ ಕಾರ‍್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್‌ಆಂಗ್ಲ ಮಾಧ್ಯಮ ಶಾಲೆಯಲ್ಲಿ ’ಹದಿಹರೆಯದ ಜಾಗೃತಿ ಕಾರ‍್ಯಾಗಾರ’ ನೆರವೇರಿತು. ಕಾರ‍್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ, ಡಾ| ರವೀಂದ್ರ ತಲ್ಲೂರು, ಡಾ| [...]

ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷರಾಗಿ ಹಾಜಿ ಅಬ್ಬುಶೇಖ್ ಸಾಹೇಬ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪ್ರತಿಷ್ಠಿತ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಇದರ 2018-19 ರ ಸಾಲಿನ ಅಧ್ಯಕ್ಷರಾಗಿ ರೋಟರಿ ವಲಯ 01 ರ ಮಾಜಿ ಜೋನಲ್ ಲೆಫ್ಟಿನೆಂಟ್ [...]

ಡಾ.ಹೆಚ್.ವಿ ನರಸಿಂಹ ಮೂರ್ತಿಯವರಿಗೆ ಶೃದ್ಧಾಂಜಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇತ್ತೀಚೆಗೆ ನಿಧನರಾದ ಡಾ.ಹೆಚ್.ವಿ ನರಸಿಂಹ ಮೂರ್ತಿಯವರು ಪ್ರಕಟಿಸಿದ  ಬರಹಗಳ ಪುಸ್ತಕ ಪ್ರದರ್ಶನ ಮತ್ತು ಅವರಿಗೆ ಶೃದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಿತು. [...]

ಗುರುಕೃಪಾ ಕೊಂಕಣಿ ಸಾಂಸ್ಕೃತಿಕ ಕಲಾಸಂಘ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗುರುಕೃಪಾ ಕೊಂಕಣಿ ಮಹಿಳಾ ಮಂಡಳಿ ಕುಂದಾಪುರ ಇವರ ವತಿಯಿಂದ ಹಾಲಾಡಿ ಲಕ್ಷ್ಮೀದೇವಿ ಕಾಮತ್ ಇವರ ಅಧ್ಯಕ್ಷತೆಯಲ್ಲಿ ’ಗುರುಕೃಪಾ’ ಕೊಂಕಣಿ ಸಾಂಸ್ಕೃತಿಕ ಕಲಾಸಂಘ ಉದ್ಘಾಟಿಸಲಾಯಿತು. ಈ [...]

ಮಕ್ಕಳಿಗೆ ಆರೋಗ್ಯಪೂರ್ಣ, ಸುರಕ್ಷಿತ ಬಾಲ್ಯವನ್ನುಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ: ಚಿಂತನಾರಾಜೇಶ್

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬಿ.ಎಮ್.ಸುಕುಮಾರ್ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್‌ಎಮ್‌ಎಮ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಈ ಶೈಕ್ಷಣಿಕ ವರ್ಷದ ಮೊದಲ [...]

ಹಂಗಳೂರು: ಜಾನ್ಸ್‌ನ್ ಟ್ರೋಫಿ ಬೆಂಗಳೂರಿನ ಜಯಕರ್ನಾಟಕ ತಂಡದ ಮುಡಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಂಗಳೂರಿನ ಜಾನ್ಸನ್ ಕ್ರಿಕೆಟ್ ಕ್ಲಬ್‌ನ ೧೫ ನೇ ವರ್ಷಾಚರಣೆ ಪ್ರಯುಕ್ತ ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ ರಾಜ್ಯ ಮಟ್ಟದ ‘ಜಾನ್ಸನ್ ಟ್ರೋಫಿ’ [...]

ಯೋಗದಿಂದ ರೋಗ ದೂರವಿಡಲು ಸಾಧ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಊಟಬಲ್ಲವನಿಗೆರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲಾ ಎನ್ನೋದುಗಾದೆ ಮಾತು.ಪ್ರಸಕ್ತಯೋಗ ಬಲ್ಲವನಿಗೆರೋಗಇಲ್ಲಾಎಂದು ಬದಲಾಯಿಸುವಕಾಲ ಬಂದಿದೆ.ಯೋಗ ನಮ್ಮ ಪರಂಪರೆಯಅತ್ಯಾಮೂಲ್ಯಕೊಡುಗೆಯಾಗಿದ್ದು, ಗುರುತಿಸುವಲ್ಲಿ ನಾವು ಎಡವುತ್ತಿದ್ದೇವೆಎಂದುಕಾರ್ತಿಕೇಯ ಸ್ಕ್ಯಾನಿಂಗ್ ಸೆಂಟರ್‌ವೈದ್ಯಾಧಿಕಾರಿ ಡಾ. ಬಿ.ವಿ.ಉಡುಪ [...]