ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಎನ್‌ಎಸ್‌ಎಸ್‌ನಿಂದ ಶಿಸ್ತು, ನಾಯಕತ್ವ ಗುಣ ರೂಢಿ: ಡಾ. ರಘು ನಾಯ್ಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಬ್ರಹ್ಮಾವರ: ವಿದ್ಯಾರ್ಥಿಗಳು ಎನ್.ಎಸ್.ಎಸ್ (ರಾಷ್ಟ್ರೀಯ ಸೇವಾ ಯೋಜನೆ)ಗೆ ಸೇರಿ ಶಿಸ್ತು, ಸಮಯ ಪಾಲನೆ, ವ್ಯಕ್ತಿತ್ವ ವಿಕಸನ ನಾಯಕತ್ವ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶ ಕಟ್ಟುವ [...]

ಕುಂದಾಪುರ: ನಾಯಕತ್ವ ತರಬೇತಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರು ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿಪುಲ ಅವಕಾಶಗಳಿರುತ್ತದೆ. ಆ ನಿಟ್ಟಿನಲ್ಲಿ ಉತ್ತಮ ನಾಯಕತ್ವದ ಗುಣಗಳನ್ನು ತಮ್ಮಲ್ಲಿ ಮೈಗೂಡಿಸಿಕೊಳ್ಳುವುದರ ಜೊತೆಗೆ ಕಾಲೇಜಿನಲ್ಲಿ [...]

ಗೋವಿಂದ ಬಾಬು ಪೂಜಾರಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉದ್ಯಮ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಬಿಜೂರಿನ ಗೋವಿಂದ ಬಾಬು ಪೂಜಾರಿ ಅವರಿಗೆ ಜೆಸಿಐ ಉಪ್ಪುಂದ ಇಲ್ಲಿನ ಮಾತೃಶ್ರೀ ಸಭಾಭವನದಲ್ಲಿ ಆಯೋಜಿಸಿದ [...]

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ: ಶೇ 17 ಡಿವಿಡೆಂಡ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶತಮಾನದ ಹೊಸ್ತಿಲಿನಲ್ಲಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು 2018-19ನೇ ಸಾಲಿನಲ್ಲಿ 1.24ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 17 ಪಾಲು [...]

ವಿದ್ಯಾರ್ಥಿಗಳಿಗೆ ಸರಕಾರದ ಉಚಿತ ಸೈಕಲ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸರಕಾರದ ಉಚಿತ ಸೈಕಲ್ ನೀಡುವ ಯೋಜನೆಯಿಂದ ಮಕ್ಕಳಿಗೆ ಶೈಕ್ಷಣಿಕ ಪ್ರೇರಣೆ ದೊರೆತಿದ್ದು, ಶಾಲೆ ತೊರೆಯುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಸರಕಾರದ ವತಿಯಿಂದ ಉಚಿತವಾಗಿ [...]

ಹದಿಹರೆಯದ ಸಮಸ್ಯೆ ಮತ್ತು ಸಾಂಕ್ರಾಮಿಕ ರೋಗ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ : ವಿದ್ಯಾಲಕ್ಷ್ಮೀ ಗ್ರೂಪ್ ಆಪ್ ಇನ್‌ಸ್ಟಿಟ್ಯೂಷನ್ ಬ್ರಹ್ಮಾವರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಇದರ ಸಹಯೋಗದೋಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆಗಳು ಹಾಗೂ [...]

ಕುಂದಾಪುರ: ರಾಷ್ಟ್ರೀಯ ಯುವ ಕೌಶಲ್ಯ ಅಭಿವೃದ್ಧಿ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೊಡಪಾಡಿ ಸ. ಕಿ. ಪ್ರಾಥಮಿಕ ಶಾಲೆಯಲ್ಲಿ ನೆಹರು ಯುವ ಕೇಂದ್ರ ಉಡುಪಿ ಮತ್ತು ತಾಯಿ ಮಾರಿಕಾಂಬ ಮಹಿಳಾ ಮಂಡಳಿ ಕೊಡಪಾಡಿ ಇವರ ಜಂಟಿ [...]

ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಗೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಐಡಿಯಲ್ ಪ್ಲೆ. ಅಬಾಕಸ್ ಇಂಡಿಯಾ ಪ್ರೈ.ಲಿ. ವತಿಯಿಂದ ಮೈಸೂರಿನಲ್ಲಿ ನಡೆದ 14ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಬೈಂದೂರು ಸೆಂಟರ್ ಅಬಾಕಸ್ ವಿದ್ಯಾರ್ಥಿಗಳು ವಿಜೇತರಾಗಿ [...]

ಜೀರ್ಣೋದ್ಧಾರಗೊಳ್ಳುತ್ತಿರುವ ನಾಕಟ್ಟೆ ಗರಡಿಗೆ ಗೋವಿಂದ ಬಾಬು ಪೂಜಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ತುಳುನಾಡಿನ ವೀರಪುರುಷರಾದ ಶ್ರೀ ಕೋಟಿ ಚೆನ್ನಯ್ಯರ ಕೊನೆಯ ಗರಡಿಗೆ ಭಾನುವಾರ ಉದ್ಯಮಿ ಗೋವಿಂದ ಬಾಬು ಪೂಜಾರಿ ಭೇಟಿನೀಡಿ ಕಟ್ಟಡ ಕಾಮಗಾರಿಗಳನ್ನು [...]

ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ : ಎಸ್. ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರಲ್ಲಿ ಸಾತ್ವಿಕತೆ ಬೆಳೆಯುವ ಉದ್ದೇಶದಿಂದ ಯುವಜನತೆಗೆ ಗುರುಗಳ ಸಂದೇಶವನ್ನು ತಿಳಿಸುವ ಮೂಲಕ ಮುಂದಿನ ಪೀಳಿಗೆಗೂ ವಿಸ್ತರಿಸಬೇಕಾಗಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ಸದೃಢ ವಿಚಾರಗಳಿಂದ [...]