ಅಮಾಸೆಬೈಲು

ರೋಹಿತ್ ಮೇಮುಲ ಆತ್ಮಹತ್ಯೆ. ಕುಂದಾಪುರ ದಸಂಸ ಪ್ರತಿಭಟನೆ

ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ರೋಹಿತ್ ಸಾವಿಗೆ ಕಾರಣರಾದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಬಂಡಾರು ದತ್ತಾತ್ರೇಯ ಅವರನ್ನು ಕೇಂದ್ರ [...]

ಹೊಸಂಗಡಿ ಹೈಸ್ಕೂಲ್ ವಿಧ್ಯಾರ್ಥಿಗಳ ಕ್ರೀಡಾ ಸಾಧನೆ : ರಾಜ್ಯಮಟ್ಟಕ್ಕೆ ಆಯ್ಕೆ

ಹೊಸಂಗಡಿ: 2015-16ರ ಸಾಲಿನ ಪ್ರೌಢ ಶಿಕ್ಷಣ ಮಂಡಳಿಯ ಹೈಸ್ಕೂಲ್ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೋಕಿನ ಹೊಸಂಗಡಿ ಪ್ರೌಢ ಶಾಲಾ ವಿಧ್ಯಾರ್ಥಿಗಳು ವಲಯ ,ತಾಲೋಕು ಮಟ್ಟದ ಕ್ರೀಡಾಕೂಟದಲ್ಲಿ ಜಯಭೇರಿ ಸಾದಿಸುತ್ತಾ , ಜಿಲ್ಲಾ [...]

ಕುಂದಾಪುರ ನೃತ್ಯ ವಸಂತ ನಾಟ್ಯಾಲಯ – ದಶಾರ್ಪಣಂ ಸಂಪನ್ನ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯದ ಹತ್ತನೇ ವರ್ಷದ ಸಂಭ್ರಮದ ಪ್ರಯುಕ್ತ ಕೋಟೇಶ್ವರದ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್‌ನಲ್ಲಿ ದಶಾರ್ಪಣಂ ಎಂಬ ವಿನೂತನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ನೀರಿನಲ್ಲಿ ಹಣತೆಯನ್ನು [...]

ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ : ರೋಟರಿ ಕುಂದಾಪುರ ಚಾಂಪಿಯನ್

ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ಸಿದ್ದಾಪುರದ ರೋಟರಿ ಹಾಲ್‌ನಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ರೋಟರಿ ಕ್ಲಬ್ ಕುಂದಾಪುರ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ವಲಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ [...]

ಕುಂದಾಪುರದ ಕುವರಿ, ಅಥ್ಲೆಟಿ ಅಶ್ವಿನಿ ಅಕ್ಕುಂಜೆಗೆ ನಿಶ್ಚಿತಾರ್ಥ

ಕುಂದಾಪುರ: ಭಾರತದ ಹೆಮ್ಮೆಯ ಅಥ್ಲೆಟಿ, ಕುಂದಾಪುರದ ಕುವರಿ ಅಶ್ವಿನಿ ಅಕ್ಕುಂಜೆ ಸದ್ಯದಲ್ಲೇ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಇಂದು ಅವರ ವಿವಾಹ ನಿಶ್ಚಿತಾರ್ಥ ಮಂಗಳೂರು ಬಲ್ಮಠದ ಅಭಿಜಿತ್ ಅವರೊಂದಿಗೆ ಉಡುಪಿಯ ಶಾರದಾ [...]

ರಾತ್ರಿವರೆಗೆ ಹಾರಾಡಿತು ರಾಷ್ಟ್ರಧ್ವಜ

ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯ ನಿರ್ಲಕ್ಷ್ಯದಿಂದಾಗಿ, ರಾಷ್ಟ್ರಧ್ವಜ ರಾತ್ರಿ ತನಕ ಹಾರಾಡಿದ ಘಟನೆ ನಡೆದಿದೆ. ರಾತ್ರಿಯಾದರೂ ರಾಷ್ಟ್ರಧ್ವಜ ಕೆಳಗಿಳಿಸದ್ದನ್ನು ಕಂಡ ಸ್ಥಳೀಯರು, ಗ್ರಾ.ಪಂ. ಸದಸ್ಯರಿಗೆ, ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಹಾಗೂ [...]

ಅಕ್ರಮ ಗೋ ಸಾಗಾಟ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ

ಕುಂದಾಪುರ: ಕಳೆದ ಮೂರು ವಾರಗಳಿಂದೀಚೆಗೆ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ರಾತ್ರಿ [...]

ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ :ಸಿದ್ದಾಪುರ ಘಟಕ ಉದ್ಘಾಟನೆ

ಅಮಾಸೆಬೈಲು: ಸಮಾಜದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು. ಯುವ ಜನತೆ ಉತ್ತಮ ಧ್ಯೇಯೋದ್ದೇಶದೊಂದಿಗೆ ಸಂಘಟನೆ ಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಅಭಿವೃದ್ಧಿಯಾ ಗಲು ಮುಖ್ಯವಾಗಿ ಕಾರ್ಯನಿರ್ವಹಿಸಬೇಕು. ಸಂಘಟನೆಗಳು ಬಲಗೊಂಡಾಗ ಗ್ರಾಮಗಳು [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ಎ.10: ಅಮಾಸೆಬೈಲಿನಲ್ಲಿ ವಿವಿಧ ಕಾಮಗಾರಿಗಳ ಲೋಕಾರ್ಪಣೆ

ಉಡುಪಿ : ಅಮಾಸೆಬೈಲು ಗ್ರಾ.ಪಂ, ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಉಡುಪಿ ಮತ್ತು ಕುಂದಾಪುರ, ಹಿಂದುಳಿದ ವರ್ಗ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ [...]