ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಸಾಹಿತ್ಯವು ಧರ್ಮ, ರಾಜಕೀಯದಿಂದ ಹೊರತಾಗಿರಲಿ: ಡಾ| ಸುಬ್ರಹ್ಮಣ್ಯ ಭಟ್

ಬೈಂದೂರು: ಇಂದು ಕನ್ನಡ ಸಾಹಿತ್ಯ ಲೋಕದಲ್ಲಿ ಸಾಹಿತಿಗಳಾಗಬೇಕು ಎಂಬ ಉದ್ದೇಶದಿಂದ ಸಾಹಿತ್ಯ ಸೃಷ್ಠಿಯಾಗುತ್ತಿದೆ. ಅತಿ ಹೆಚ್ಚು ಜ್ಞಾನಪೀಠ ಪಡೆದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಗಳು ಯಾರೆಂದು ಗುರುತಿಸಲು ಕಷ್ಟವಾಗುತ್ತಿರುವುದು ವಿಷಾದನೀಯ [...]

ಗಾಳಿ ಮಳೆಗೆ ಮನೆ ನೆಲಸಮ

ಬೈಂದೂರು: ಸಮೀಪದ ಕಲ್ಮಕ್ಕಿಯಲ್ಲಿ ಸಂಜೆ ಗಂಟೆ 4ರ ಸುಮಾರಿಗೆ ಬೀಸಿದ ಭಾರೀ ಸುಂಟರಗಾಳಿಗೆ ನೆಲ್ಸನ್ ಪಿ.ಜೆ. ಎಂಬುವರ ಮನೆ ಸಂಪೂರ್ಣ ನೆಲಸಮವಾಗಿದೆ.. ನೆಲ್ಸನ್ ಅಂಗವಿಕಲರಾದರೂ ತಮ್ಮ ಜೀವನಕ್ಕೆ ಕೃಷಿಯನ್ನೆ ನಂಬಿ ಬದುಕುತ್ತಿದ್ದು, [...]

ವ್ಯಕ್ತಿ ತಿಳಿದಷ್ಟೂ ಬೆಳೆಯುತ್ತಾನೆ: ಯು.ಸಿ. ಹೊಳ್ಳ

ಬೈಂದೂರು: ಕಲಾವಿದರು ರೇಖೆ ಹಾಗೂ ಬಣ್ಣಗಳ ಮೂಲಕ ಮೂಡಿಸುವ ಚಿತ್ರವು ವಿಶಿಷ್ಟವಾದ ಅರ್ಥವನ್ನು ನೀಡುವುದಲ್ಲದೇ ವಿವಿಧ ಭಾವನೆಯನ್ನು ಮೂಡಿಸುತ್ತದೆ. ಒಂದು ಚಿತ್ರದಲ್ಲಿನ ರೇಖೆಗಳ ವಿನ್ಯಾಸ ಹಾಗೂ ವರ್ಣ ಸಂಯೋಜನೆ ಅದರ ಶ್ರೇಷ್ಠತೆಯನ್ನು [...]

ಅಕ್ಷತಾ ಕೊಲೆ ಪ್ರಕರಣ: ಸಮಗ್ರ ತನಿಕೆಗೆ ಆಗ್ರಹ, ಬೈಂದೂರು ಬಂದ್

ಅಕ್ಷತಾ ಕೊಲೆ ಪ್ರಕರಣದ ಸಮಗ್ರ ತನಿಕೆಯಾಗಲಿ. ಹೇನಬೇರು ಸೇರಿದಂತೆ ಬೈಂದೂರು ಭಾಗದ ಮೂಲಭೂತ ಸೌಕರ್ಯಗಳು ಅಭಿವೃದ್ಧಿಗೊಳ್ಳಲಿ. ಬೈಂದೂರು ಬಂದ್, ಪ್ರತಿಭಟನಾ ಸಭೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ಊರವರು. ಬೈಂದೂರು: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ [...]

ಅಕ್ಷತಾ ಮನೆಗೆ ಸಂಸದ ಯಡಿಯೂರಪ್ಪ ಭೇಟಿ

ಬೈಂದೂರು: ಜೂ.17ರಂದು ಹತ್ಯೇಗೀಡಾದ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ನಿವಾಸಕ್ಕೆ ಸಂಸದ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ [...]

ಅಕ್ಷತಾ ಮನೆಗೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಭೇಟಿ

ಬೈಂದೂರು: ಜೂ.17ರಂದು ಹತ್ಯೇಗೀಡಾದ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಭೇಟಿನೀಡಿ ಕುಂಟುಂಬಕ್ಕೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮ [...]

ಗಾಳಿ ಮಳೆ: ಅಲ್ಲಿಲ್ಲ ಅಪಾರ ಹಾನಿ

ಬೈಂದೂರು: ಇಲ್ಲಿನ ಸಂತೆ ಮಾರ್ಕೆಟ್ ಆವರಣದಲ್ಲಿರುವ ಹಳೆಯ ಅರಳಿಮರವೊಂದು ಬೆಳಿಗ್ಗೆ ನೆಲಕ್ಕುರುಳಿದ್ದು, ಮರದ ಕೆಳಗಿದ್ದ ಅಂಗಡಿ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದೆ. ಸುಮಾರು 300 ವರ್ಷಗಳು ಹಿಂದಿನ ಅರಳಿ ಮರವು ಗಾಳಿಯ [...]

ಅಕ್ಷತಾ ಪ್ರಕರಣ ಶೀಘ್ರ ಭೇದಿಸಿದ ಪೊಲೀಸ್ ಇಲಾಖೆ ಅಭಿನಂದನಾರ್ಹ: ಶಾಸಕ ಗೊಪಾಲ ಪೂಜಾರಿ

ಬೈಂದೂರು: ಇಲ್ಲಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಘಟನೆ ನಡೆದ ಮೂರು ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆ ಅಭಿನಂದನಾರ್ಹ ಎಂದು ಬೈಂದೂರು ಶಾಸಕ [...]

ಮೃತ ಅಕ್ಷತಾ ಮನೆಗೆ ಮಾಜಿ ಸಚಿವ ವೀರಪ್ಪ ಮೊಯ್ಲಿ ಭೇಟಿ

ಬೈಂದೂರು: ಮಾಜಿ ಕೇಂದ್ರ ಸಚಿವ ಸಚಿವ ಡಾ| ವೀರಪ್ಪ ಮೊಯ್ಲಿ ಮೃತ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ದೇವಾಡಿಗರ ಮನೆಗೆ ಭೇಟಿ ನೀಡಿ ಆಕೆಯ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ ಊರಿನ ಪ್ರಮುಖರೊಂದಿಗೆ [...]

ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ, ಅಕ್ಷತಾ ಮನೆಗೆ ಭೇಟಿ

ಬೈಂದೂರು: ಅಕ್ಷತಾ ದೇವಾಡಿಗಳನ್ನು ಧಾರುಣವಾಗಿ ಹತ್ಯೆ ಮಾಡಿದ ಪಾಪಿಗಳಿಗೆ ಕಠಿಣ ಶಿಕ್ಷೆಯಾದಲ್ಲಿ ಮಾತ್ರ ತಮ್ಮ ಮಗಳ ಆತ್ಮಕ್ಕೆ ಶಾಂತಿ ದೊರಕಲಿದೆ ಎನ್ನುವ ವೇದನೆ ಆಕೆಯ ಹೆತ್ತವರಿಗೆ ಇದೆ ಎಂದು ರಾಜ್ಯ ಬಿಜೆಪಿ [...]