ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಪವರ್ ಮಲ್ಟಿ ಜಿಮ್ ನೂತನ ಶಾಖೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಿಟಿ ಪಾಯಿಂಟ್ ಕಟ್ಟಡದಲ್ಲಿ ಪವರ್ ಮಲ್ಟಿ ಜಿಮ್‌ನ ನೂತನ ಶಾಖೆ ನ್ಯೂ ಪವರ್ ಮಲ್ಟಿ ಜಿಮ್ ಇತ್ತಿಚಿಗೆ ಶುಭಾರಂಭಗೊಂಡಿತು. ಬೈಂದೂರು ಸಮುದಾಯ ಆರೋಗ್ಯ [...]

ಬೈಂದೂರು: ರಿದಂ ನೃತ್ಯ ಶಾಲೆ 18ನೇ ವಾರ್ಷಿಕೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣವನ್ನು ಅಂಕಗಳಿಕೆಯ ಸಾಧನವಾಗಿ ಮಾತ್ರ ಪರಿಗಣಿಸಲದೇ ಕಲೆ ಸಾಹಿತ್ಯ ಕ್ರೀಡೆಯನ್ನೂ ಒಳಗೊಂಡಂತೆ ನೋಡುವುದರಿಂದ ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸಾಧ್ಯವಾಗುತ್ತದೆ. ಬೈಂದೂರು ಸುತ್ತಲಿನ ಕಲಾ ಸಂಸ್ಥೆಗಳು [...]

ಹೆರಂಜಾಲು: ಜನತಾ ಕಾಲೋನಿಯಲ್ಲಿ ಕುಡಿಯುವ ನೀರಿಗೂ ತಡೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜಕೀಯ ವೈಷಮ್ಯಕ್ಕಾಗಿ ಬಿರು ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತಡೆಯೊಡ್ಡಿ ಜನರೊಂದಿಗೆ ಚಲ್ಲಾಟವಾಡುತ್ತಿರುವ ಗ್ರಾಮ ಪಂಚಾಯಿತಿ. ಪಂಚಾಯತ್ ಅಧ್ಯಕ್ಷರ ರಾಜಕೀಯದಾಟಕ್ಕೆ ಹೈರಾಣಾಗಿರುವ ಕಾಲೋನಿಯ ಜನತೆ. ಬೈಂದೂರು [...]

ದುಡಿಮೆ ಅನಿವಾರ್ಯ. ಪರರಿಗೆ ನೆರವಾಗುವುದು ಔದಾರ್ಯ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಎಲ್ಲರಿಗೂ ಬದುಕಿಗಾಗಿ ದುಡಿಮೆ ಅನಿವಾರ್ಯ. ಅವರಲ್ಲಿ ಅಗತ್ಯಕ್ಕಿಂತ ಅಧಿಕ ಆದಾಯ ಇರುವವರು ಅದರ ಒಂದಂಶವನ್ನು ಸಮುದಾಯದಲ್ಲಿ ಕನಿಷ್ಠ ಸ್ಥಿತಿಯಲ್ಲಿರುವವರ ಬದುಕಿಗಾಗಿ ತ್ಯಾಗ ಮಾಡುವುದು ಮಾನವೀಯ [...]

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ: ಸಂಪರ್ಕ ಸಂಖ್ಯೆ ಇಲ್ಲಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಯಾವುದೇ ಸಂಭಾವ್ಯ ಅನಾಹುತಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24*7 [...]

ವ್ಯಕ್ತಿ ಬದಲಾದರೆ, ದೇಶದಲ್ಲಿ ಪರಿವರ್ತನೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವ್ಯಕ್ತಿಯ ಪರಿವರ್ತನೆ ಆದರೆ ಊರು, ದೇಶದ ಪರಿವರ್ತನೆ ಆಗುತ್ತದೆ. ವ್ಯಕ್ತಿ ನಡೆಸುವ ಧಾರ್ಮಿಕ ಕಾರ್ಯಗಳು ಅವನ ಅಹಂಕಾರವನ್ನು ಅಳಿಸಿ ಅವನ ಪರಿವರ್ತನೆಗೆ ಕಾರಣವಾಗುತ್ತವೆ ಎಂದು [...]

ದ.ಕ ಹಾಲು ಉತ್ಪಾದಕರ ಒಕ್ಕೂಟ: ನಿರ್ದೇಶಕರಾಗಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಹಕಾರಿ ಧುರೀಣ ಹಾಗೂ ಪ್ರಗತಿಪರ ಕೃಷಿಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ದಕ್ಷಿಣಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ [...]

ಶಂಕರ ಜಯಂತಿ ಸರಣಿ ಕಾರ್ಯಕ್ರಮದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶಂಕರ ಜಯಂತಿ ಆಚರಣೆಯು ಬಹಳ ಪವಿತ್ರವಾದ ಕಾರ್ಯ. ಮನುಕುಲದ ಉದ್ಧಾರಕ್ಕೆ ಧಾರ್ಮಿಕ, ಸಂಸ್ಕೃತಿಯನ್ನು ಎತ್ತಿ ಹಿಡಿದು ಹೊಸ ಚರಿತ್ರೆ ಬರೆದ ಪುಣ್ಯತಮ ವ್ಯಕ್ತಿಯ ಕಾರ್ಯ, [...]

ಓ. ಆರ್. ಪ್ರಕಾಶ್ ಅವರ ‘ಪ್ರಾಪ್ತಿ’ ಕಾದಂಬರಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲಾಂತರದಲ್ಲಿ ನಮ್ಮ ಸಮಾಜದಲ್ಲಿ ಅಗಾಧವಾದ ಬದಲಾವಣೆಗಳು ಆಗಿವೆ. ಹೊಸ ವಿಚಾರಗಳು ಅದರಲ್ಲಿ ಪ್ರವೇಶ ಪಡೆದಿವೆ. ಇಂದು ರಚಿಸುವ ಸಾಹಿತ್ಯ ಅದನ್ನು ಪ್ರತಿಬಿಂಬಿಸಬೇಕಾಗಿದೆ ಎಂದು ಕನ್ನಡ [...]

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ: ಉಚಿತ ಸಾಮೂಹಿಕ ವಿವಾಹ

ಕುಂದಾಪ್ರ ಡಾಟ್ ಕಾಂ’ ಸುದ್ದಿ ಕುಂದಾಪುರ: ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ 9ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಬುಧವಾರ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಜರುಗಿತು. [...]