ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪುರದಲ್ಲಿ ವಿದಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ಚುನಾವಣಾ ಆಯೋಗ, ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ಮಂಗಳವಾರ [...]

ಶ್ರೀಮದ್ಭಗವದ್ಗೀತಾ ಭೋದನಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ವಠಾರದಲ್ಲಿ ಶನಿವಾರ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ನೇತೃತ್ವದಲ್ಲಿ ’ಶ್ರೀಮದ್ಭಗವದ್ಗೀತಾ ಭೋದನಾ’ ಕಾರ್ಯಕ್ರಮ ಜರುಗಿತು. ಎಳಜಿತ ಶ್ರೀ ರಾಮಕೃಷ್ಣ [...]

ರುಪೀ ಮಾಲ್ ಈಗ ನಿಮ್ಮ ಬೈಂದೂರಿನಲ್ಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರಿನ ಕೇಂದ್ರಭಾಗದಲ್ಲಿ ಮೊದಲ ಭಾರಿಗೆ ಆರಂಭಗೊಳ್ಳುತ್ತಿರುವ ’ರುಪೀ ಮಾಲ್’ ಶುಭಾರಂಭಕ್ಕೆ ಸಿದ್ಧತೆ ನಡೆಸಿದ್ದು, ಎಪ್ರಿಲ್ 1ರಿಂದ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲಿದೆ. ’ರುಪೀ ಮಾಲ್’ ಬೈಂದೂರು ಭಾಗದ ಗ್ರಾಹಕರ [...]

ಗ್ರಾಮೀಣ ಭಾಗದಲ್ಲಿ ಸದಭಿರುಚಿಯ ಸಾಂಸ್ಕೃತಿಕ ಎಚ್ಚರ ಸಾಧನೆ: ವೆಂಕಟೇಶ ಪ್ರಸಾದ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿಯ ಯಶಸ್ಸಿನಲ್ಲಿ ಪ್ರೇಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ. ಸುರಭಿ ಸಂಸ್ಥೆ ೧೯ ವರ್ಷಗಳಿಂದ ಬೈಂದೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ರಂಗಭೂಮಿ ಚಟುವಟಿಕೆಗಳ ಜತೆಗೆ ವಿವಿಧ ಕಲೆಗಳಲ್ಲಿ [...]

ಜನರ ಬೆಂಬಲದಿಂದ ರಂಗಚಟುವಟಿಕೆಗೆ ಬಲ: ಬಾಸುಮಾ ಕೊಡಗು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರ ಬೆಂಬಲವಿಲ್ಲದೇ ರಂಗಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿಯೂ ಸಾಂಸ್ಕೃತಿಕ ಚಟುವಟಿಕೆಗೆ ಬೆಂಬಲ ನೀಡುವ ಕೆಲಸ ಮಹತ್ವದ್ದು. ಇದು ಹೀಗೆಯೇ ಮುಂದುವರಿಯಬೇಕಿದೆ ಎಂದು ಕರ್ನಾಟಕ [...]

ಆಮಿಷಕ್ಕೊಳಗಾಗದೇ ಮತದಾನ ಮಾಡುವ ಬದ್ಧತೆ ಅಗತ್ಯ: ಎಸ್. ಜನಾರ್ದನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗುವ ಸಂಸದರು ಪ್ರಭುಗಳಲ್ಲ. ಅವರು ಎಂದಿಗೂ ಜನರ ಪ್ರತಿನಿಧಿ ಹಾಗೂ ಉತ್ತರದಾಯಿಗಳು ಎಂಬ ಪ್ರಜ್ಞೆ ಜಾಗೃತಗೊಳ್ಳುವ ಜೊತೆಗೆ ಮತದಾನ ಮಾಡುವ [...]

ಚೋಮನ ದುಡಿ ರಂಗಪ್ರಯೋಗ ನಟರ ನಾಟಕವಾಗಿ ಉಳಿದಿದೆ: ಐ. ಕೆ. ಬೋಳುವಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟ ಶಿವರಾಮ ಕಾರಂತ ಕಾದಂಬರಿಯ ಪ್ರತಿ ವಾಕ್ಯ, ವಿಸ್ತಾರಗಳು ನಾಡಿನ ಜನರ ಕಷ್ಟ-ಸುಖ ಹಾಗೂ ಸಾಂಸ್ಕೃತಿಕ ಲೋಕವನ್ನು ತೆರೆದಿಡುವ ಕೆಲಸ ಮಾಡಿದೆ. ಅವರ ಕೃತಿ [...]

ರಂಗದಲ್ಲೇ ಕುಸಿದು ಸಾವನ್ನಪ್ಪಿದ ಯಕ್ಷಗಾನ ಕಲಾವಿದ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಕ್ಷಗಾನ ಪ್ರದರ್ಶನದಲ್ಲಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಏಳಜಿತ ಗ್ರಾಮದ ಜೋಗಿಜೆಡ್ಡು ಎಂಬಲ್ಲಿ ನಡೆದಿದೆ. ಪ್ರಸಿದ್ಧ ಕಲಾವಿದ ಉತ್ತರ ಕನ್ನಡದ [...]

ಬೈಂದೂರಿನಲ್ಲಿ ಪೂನಾ – ಎರ್ನಾಕುಲಂ ಪೂರ್ಣಾ ಎಕ್ಸ್‌ಪ್ರೆಸ್‌ಗೆ ನಿಲುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೂನಾ – ಎರ್ನಾಕುಲಂ – ಪುನಾ ಮಾರ್ಗದ ಪೂರ್ಣಾ ಎಕ್ಸ್‌ಪ್ರೆಸ್ ರೈಲಿಗೆ (11097 / 11098) ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಬೈಂದೂರಿನಲ್ಲಿ ನಿಲುಗಡೆ [...]

ನಾಗೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನನೆಗುದಿಗೆ ಬಿದ್ದಿರುವ ನಾಗೂರು-ಹೇರೂರು ರಸ್ತೆಯ ದುರಸ್ತಿ ಕಾರ್ಯವನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಸುತ್ತಲಿನ ಗ್ರಾಮಸ್ಥರು ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಜನರ ಬೇಡಿಕೆ [...]