ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಯರುಕೋಣೆ ಶ್ರೀ ಮರ್ಲುಚಿಕ್ಕು ಮತ್ತು ಸಪರಿವಾರ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಧಾರ್ಮಿಕತೆಯ ಭಾವನೆಗಳು ಹೆಚ್ಚುತ್ತಿರುವುದರಿಂದ ಧಾರ್ಮಿಕ ಕೇಂದ್ರಗಳು ಅಭಿವೃದ್ದಿ ಪಥದತ್ತ ಸಾಗುತ್ತಿದೆ. ನಮ್ಮಲ್ಲಿರುವ ದೈವೀಕ ಭಾವನೆಗಳನ್ನು ಉದ್ದೀಪನೆಗೊಳಿಸುವ ಮೂಲಕ ಶ್ರದ್ದಾ, ಭಕ್ತಿಯಿಂದ [...]

ಲಾವಣ್ಯ ಬೈಂದೂರು ರಂಗ ತರಬೇತಿ ಶಿಬಿರದ ಮಕ್ಕಳ ನಾಟಕಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಲ್ಲಿನ ಸೃಜನಾತ್ಮಕ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಸಾಂಸ್ಕೃತಿಕ ಸಂಘಟನೆಗಳು ಹಮ್ಮಿಕೊಳ್ಳುವ ಬೆಸಿಗೆ ಶಿಬಿರಗಳು ಅವರನ್ನು ಮಾನಸಿಕವಾಗಿ ಸದೃಡರನ್ನಾಗಿಸುವುದಲ್ಲದೇ, ಶೈಕ್ಷಣಿಕ ಬೆಳವಣಿಗೆಗೂ ಪೂರಕವಾಗಿ ಪರಿಣಮಿಸುತ್ತದೆ ಎಂದು [...]

ಹೇರೂರು: ತ್ಯಾಜ್ಯ ತಿಂದ ದನಗಳ ಸಾವು, ಹಲವು ಅಸ್ವಸ್ಥ

ಬೈಂದೂರು: ಸಮೀಪದ ಹೇರೂರು ಗ್ರಾಮದ ಮಡ್ಲಗೇರಿ ಎಂಬಲ್ಲಿನ ತುಂಬಿಕೆರೆ ಬಳಿ ಎಸೆಯಲಾಗುತ್ತಿರುವ ಕೋಳಿ ಮತ್ತು ಪ್ರಾಣಿಗಳ ತ್ಯಾಜ್ಯ ತಿಂದ ಏಳು ದನಗಳು ಅಸುನೀಗಿದ್ದು, ಇನ್ನೂ ಆರು ಸಾವಿನ ಅಂಚಿನಲ್ಲಿವೆ. ಹಲವು ಅಸ್ವಸ್ಥವಾಗಿದ್ದು, [...]

ಶಿರೂರು: ಸುಸಜ್ಜಿತ ಮೀನು ಮಾರುಕಟ್ಟೆ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಿರೂರು: ಮಾದರಿ ಗ್ರಾಮವಾಗಿ ರೂಪುಗೊಳ್ಳುತ್ತಿರುವ ಶಿರೂರಿಗೆ ಸುಸಜ್ಜಿತ ಮೀನು ಮಾರುಕಟ್ಟೆ ರಾಜ್ಯ ಸರಕಾರದ ಮಹತ್ವದ ಕೊಡುಗೆ. ಮಾದರಿ ಗ್ರಾಮ ಯೋಜನೆಯನ್ವಯ ಶಿರೂರು ಸಮಗ್ರ ಅಭಿವೃದ್ಧಿ ಸಾಧಿಸಲಿದೆ. [...]

ಉಪ್ಪುಂದ ಜೇಸಿಐ ಘಟಕದ ಸ್ಥಾಪನಾ ದಿನ. ಸಿಂಹ ಘರ್ಜನೆ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಪ್ಪುಂದ ಜೇಸಿಐ ಘಟಕದ ಸ್ಥಾಪನಾ ದಿನದ ಅಂಗವಾಗಿ ಜೇಸಿ ವತಿಯಿಂದ ಸಾಯಂಕಾಲ ಹಳಗೇರಿಯಲ್ಲಿ ’ಸಿಂಹ ಘರ್ಜನೆ’ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು [...]

ಹೇರಂಜಾಲು ಗುಡೇ ಮಹಾಲಿಂಗೇಶ್ವರ ದೇವರ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇರಂಜಾಲು ಗ್ರಾಮದೇವತೆ ಶ್ರೀ ಗುಡೇ ಮಹಾಲಿಂಗೇಶ್ವರ ದೇವರ ವಾರ್ಷಿಕ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಕಟ್ಟೆ ಶಂಕರ ಭಟ್ಟರು ದೇವರ ಧಾರ್ಮಿಕ ವಿಧಿವಿಧಾನ [...]

ಚಿಣ್ಣರ ಚಿಲಿಪಿಲಿಗೆ ಚಾಲನೆ: ಮಕ್ಕಳ ಪ್ರತಿಭೆಯ ವಿಕಾಸಕ್ಕೆ ಸದಾ ಅವಕಾಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳ ಪ್ರತಿಭೆ ಅರಳಿಸುವ ಕಾರ್ಯಕ್ರಮಗಳಿಗೆ ಸದಾ ಅವಕಾಶ ನೀಡುವ ತರಬೇತಿಗಳು ನಿರಂತರವಾಗಿ ನಡೆಯುತ್ತಿರಲಿ ಭಾಗವಹಿಸದೇ ಯಾವುದೇ ಕೌಶಲ್ಯ ಪಡೆಯಲು ಸಾಧ್ಯವಿಲ್ಲ ಎಂದು ಸರಕಾರಿ ಶಾಸಕರ [...]

ಎ.21ಕ್ಕೆ ಉಪ್ರಳ್ಳಿಯ ನವೀಕೃತ ಶಿಲಾಮಯ ಜನಾರ್ದನ ದೇವಸ್ಥಾನ ಬ್ರಹ್ಮಕಲಶಾಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ 11ನೆ ಉಳ್ಳೂರು ಗ್ರಾಮದ ಉಪ್ರಳ್ಳಿಯ ಜನಾರ್ದನ ದೇವಸ್ಥಾನವು ಸುಮಾರು 1300ವರ್ಷಗಳ ಹಿಂದಿನದೆಂದು ನಂಬಲಾಗುತ್ತಿದೆ. ಇದು ಮುಜರಾಯಿ ಇಲಾಖೆಯ ತಸದೀಕು ಪಡೆಯುತ್ತಿದೆ. ಪಾಣಿಪೀಠದ ಮೇಲೆ [...]

ಯುವಕ ಮಂಡಲಗಳು ವಾರ್ಷಿಕೋತ್ಸವಕ್ಕಷ್ಟೇ ಸೀಮಿತವಾಗಿದೇ ಸಂಸ್ಕೃತಿ ಉಳಿವಿಗೆ ಪಣತೊಡಲಿ: ಡಾ. ಆಳ್ವ

ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಗರ ಪ್ರದೇಶಗಳಲ್ಲಿ ಭಾಷೆ, ಸಂಸ್ಕೃತಿಯ ಉಳಿವು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ [...]

ಬೈಂದೂರು : ವಿಶ್ವ ಆರೋಗ್ಯ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಉಪ್ಪುಂದ ಹಾಗೂ ಅಂಜಲಿ ಆಸ್ಪತ್ರೆ ಬೈಂದೂರು ಇವರ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ತೆಂಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ [...]