
ಗಂಗೊಳ್ಳಿ: ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಗೆ ‘ಸ್ವಚ್ಛ್ ವಿದ್ಯಾಲಯ ಪುರಸ್ಕಾರ’
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲಾ ಮಟ್ಟದ ’ಸ್ವಚ್ಛ್ ವಿದ್ಯಾಲಯ ಪುರಸ್ಕಾರ 2021-22’ ಪ್ರಶಸ್ತಿಗೆ ಭಾಜನವಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ
[...]