
ಸಾರ್ವತ್ರಿಕ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶೇ.78.57 ಮತದಾನ. ಕುಂದಾಪುರ ಶೇ.78.94, ಬೈಂದೂರು ಶೇ.77.86
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ರಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು ಶೇ. 78.57ಮತದಾನವಾಗಿದೆ. ಜಿಲ್ಲೆಯ ಬೈಂದೂರು ವಿಧಾನಸಭಾ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.77.86, ಕುಂದಾಪುರ ವಿಧಾನಸಭಾ
[...]