ಗಂಗೊಳ್ಳಿ

ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ತಮ್ಮಯ್ಯ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಗುಜ್ಜಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಮ್ಮಯ್ಯ ದೇವಾಡಿಗ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು. ಗುಜ್ಜಾಡಿ ಗ್ರಾಮ [...]

ಗಂಗೊಳ್ಳಿ ಮಲ್ಯರಮಠದಲ್ಲಿ ಅಖಂಡ ಭಜನಾ ಸಪ್ತಾಹ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಅಖಂಡ ಭಜನಾ ಸಪ್ತಾಹ ಮಹೋತ್ಸವ ಆ.೧೬ರಂದು ಆರಂಭಗೊಂಡಿದ್ದು ಆ.೨೩ರವರೆಗೆ ನಡೆಯಲಿದೆ. ಬೆಳಿಗ್ಗೆ [...]

ತಂದೆ ತಾಯಿಯರ ಸೇವೆ ಮಾಡುವುದು ದೇವರ ಸೇವೆ ಮಾಡಿದಷ್ಟು ಪುಣ್ಯ: ರಿತೇಶ್ ಕಾಮತ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದೇವರು ನಮ್ಮನ್ನು ಈ ಪುಣ್ಯಭೂಮಿಯಲ್ಲಿ ಹುಟ್ಟಿಸಬೇಕಾದರೆ ನಮಗೆ ದೈನಂದಿನ ಚಟುವಟಿಕೆಗಳನ್ನು ನಡೆಸಲು ಬೇಕಾದ ಎಲ್ಲಾ ಅಂಗಾಂಗಗಳನ್ನು ಸೃಷ್ಟಿಸಿದ್ದಾನೆ. ನಮಗೆ ಈ ಸುಂದರ ಮಾಯಾ ಜೀವನ [...]

ಕರ್ನಾಟಕ ಪೊಲೀಸ್ ದೇಶಕ್ಕೆ ಮಾದರಿ: ಡಿವೈಎಸ್‌ಪಿ ಬಿ. ಪಿ ದಿನೇಶ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ದೇಶಕ್ಕೆ ಮಾದರಿಯಾಗಿ ಪ್ರಥಮ ಸ್ಥಾನದಲ್ಲಿದೆ. ರಾಜ್ಯ ಸರಕಾರ ಇಲಾಖೆಯನ್ನು [...]

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಶತಮಾನೋತ್ಸವ: ಠೇವಣಿ ಪತ್ರ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಗಂಗೊಳ್ಳಿ ಪ್ರಧಾನ ಕಛೇರಿಯಲ್ಲಿ ಶತಮಾನೋತ್ಸವ ಠೇವಣಿ ಪತ್ರ ಬಿಡುಗಡೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಮಂಡಲ [...]

ಗಂಗೊಳ್ಳಿ: ಶ್ರೀ ಕ್ಷೇತ್ರ ಪಂಡರಪುರದ ಶ್ರೀ ವಿಠಲ ರಕುಮಾಯಿ ದೇವಸ್ಥಾನದಲ್ಲಿ ಭಜನಾ ಸೇವೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರ ವಿಠಲ ಭಜನಾ ಮಂಡಳಿಯ ಸದಸ್ಯರು ಗಂಗೊಳ್ಳಿ ನಿನಾದ ಸಂಸ್ಥೆಯ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪಂಡರಪುರದ ಶ್ರೀ ವಿಠಲ ರಕುಮಾಯಿ ದೇವಸ್ಥಾನದಲ್ಲಿ [...]

ಗಂಗೊಳ್ಳಿ: ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಶಾಲೆಯ [...]

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ: ಆರ್‌ಟಿಸಿ ವಿತರಣಾ ಸೇವೆ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ನೂತನವಾಗಿ ಆರ್‌ಟಿಸಿ ವಿತರಣಾ ಸೇವೆ ಆರಂಭಿಸಲಾಯಿತು. ಈ ಸೇವೆಗೆ ಚಾಲನೆ ನೀಡಿದ ಕುಂದಾಪುರ ಉಪವಿಭಾಗಾಧಿಕಾರಿ ಟಿ.ಭೂಬಾಲನ್ [...]

ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿಯಿಂದ ಗ್ರಾಮ ಪಂಚಾಯತ್‌ಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಬಂದರು ಪ್ರದೇಶದ ಸಮೀಪ ನಿರ್ಮಿಸಲಾಗಿರುವ ಘನ ದ್ರವ ತ್ಯಾಜ್ಯ ವಿಂಗಡಣ ಕೇಂದ್ರ ನಿರ್ಮಾಣ ಕಾಮಗಾರಿಯ ತನಿಖೆ ಮತ್ತು ಅವ್ಯವಹಾರದ ತನಿಖೆ ನಡೆಸುವಂತೆ ಗಂಗೊಳ್ಳಿ [...]

ದಾನಿಗಳ ಮತ್ತು ಸಂಸ್ಥೆಗಳ ನೆರವಿನಿಂದ ಮೇಲ್‌ಗಂಗೊಳ್ಳಿ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹಳೆ ವಿದ್ಯಾರ್ಥಿ ಶಿಕ್ಷಣ ಪ್ರೇಮಿ ಬಳಗ ಮೇಲ್‌ಗಂಗೊಳ್ಳಿ ಇವರ ವತಿಯಿಂದ ದಾನಿಗಳ ಮತ್ತು ಸಂಸ್ಥೆಗಳ ನೆರವಿನಿಂದ ಮೇಲ್‌ಗಂಗೊಳ್ಳಿ ಅಂಗನವಾಡಿ ಕೇಂದ್ರಕ್ಕೆ ನೀಡಲಾದ ಕೊಡುಗೆ ಹಸ್ತಾಂತರ [...]