ಗಂಗೊಳ್ಳಿ

ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಕುಂದಾಪುರ: ಸಂಘಟನೆಗಳು ಪ್ರೇರಣಾಶಕ್ತಿಯಾಗಬೇಕೇ ವಿನಹ: ಪ್ರಚೋದನಕಾರಿ ಶಕ್ತಿಯಾಗಬಾರದು. ನಿಸ್ವಾರ್ಥ ಸೇವೆ ಮೂಲಕ ಸಂಘಟನೆಗಳನ್ನು ಬೆಳೆಸಬೇಕು. ಗ್ರಾಮದ ಸಮಸ್ಯೆಗಳಿಗೆ ದಾರಿ ತೋರಿಸಿ ಎಲ್ಲರನ್ನೂ ಒಂದುಗೂಡಿಸುವ ಕೆಲಸ ಮಾಡಬೇಕು. ಗಂಗೊಳ್ಳಿಯಲ್ಲಿ ಎಲ್ಲಾ ಸಮಾಜದ ಜನರನ್ನು [...]

ತ್ರಾಸಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ

ಕುಂದಾಪುರ: ಕಂಡ್ಲೂರಿನ ಅಲ್‌ಹುದಾ ಚಾರಿಟಬಲ್ ಟ್ರಸ್ಟ್, ಕುಂದಾಪುರ ತಾಲೂಕು ಸದ್ಭಾವನಾ ವೇದಿಕೆ ಮತ್ತು ತ್ರಾಸಿ-ಗಂಗೊಳ್ಳಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ತ್ರಾಸಿಯ ಕ್ಲಾಸಿಕ್ ಆಡಿಟೋರಿಯಂನಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಿತು.  ಪ್ರಧಾನ [...]

ರಾತ್ರಿ ವಿದ್ಯುತ್ ಕಡಿತ: ಕ್ರಮಕ್ಕೆ ಗಂಗೊಳ್ಳಿ ಗ್ರಾಮಸ್ಥರ ಆಗ್ರಹ

ಗಂಗೊಳ್ಳಿ: ಗಂಗೊಳ್ಳಿ ಸುತ್ತಮುತ್ತಲಿನ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಡಿತವಾಗುತ್ತಿರುವ ಬಗ್ಗೆ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿಯ ನಿಯೋಗ ಶನಿವಾರ ಮೆಸ್ಕಾಂ ಗಂಗೊಳ್ಳಿ ಶಾಖೆಗೆ ಭೇಟಿ ನೀಡಿ [...]

ಗಂಗೊಳ್ಳಿನ ಹಂಚಿನ ಕಾರ್ಖಾನೆಯಲ್ಲಿ ಮಲೇರಿಯಾ ಮಾಸಾಚರಣೆ

ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯಾಧಿಕಾರಿ ಉಡುಪಿ ಮತ್ತು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ಮಲೇರಿಯಾ ಮಾಸಾಚರಣೆ [...]

ಎನ್ನೆಸ್ಸೆಸ್ ವಿದ್ಯಾರ್ಥಿಗಳ ಶ್ರಮದಾನ

ಗ೦ಗೊಳ್ಳಿ: ಇತ್ತೀಚೆಗೆ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.  ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ ನಾಯ್ಕ್, ಉಪನ್ಯಾಸಕರಾದ ಸುಜಯೀ೦ದ್ರ [...]

ಎಸ್.ವಿ ಕಾಲೇಜು: ಎನ್ಎಸ್ಎಸ್ ಉದ್ಘಾಟನೆ

ಗ೦ಗೊಳ್ಳಿ : ನಾವು ಜೀವನದಲ್ಲಿನ ಸಣ್ಣ ಸಣ್ಣ ವಿಷಯಗಳತ್ತ ಮೊದಲು ಗಮನ ಹರಿಸಿ ಅದರಲ್ಲಿ ಸ೦ತೃಪ್ತಿಯನ್ನು ಕಾಣುವುದನ್ನು ಕಲಿತುಕೊಳ್ಳಬೇಕಿದೆ.ಗುರಿಗಳನ್ನು ಇಟ್ಟುಕೊಳ್ಳುವುದಕ್ಕಿ೦ತ ಆ ನಿಟ್ಟಿನಲ್ಲಿ ನಾವೆಷ್ಟು ಶ್ರಮ ಪಡುತ್ತೇವೆ ಅನ್ನುವುದು ಮುಖ್ಯ.ನಿರ೦ತರ ಶ್ರಮ [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ವಿಶೇಷ ದಾಖಲಾತಿ ಆಂದೋಲನಕ್ಕೆ ಚಾಲನೆ

ಗಂಗೊಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ.ಪದವಿಪೂರ್ವ [...]

ಮರವಂತೆ, ಉಪ್ಪುಂದದಲ್ಲಿ ಮೀನುಗಾರರಿಂದ ಸಮುದ್ರಪೂಜೆ

ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಮಂಜು [...]

ಗ೦ಗೊಳ್ಳಿಯಲ್ಲಿ ವಿಶ್ವ ಯೋಗ ದಿನಾಚರಣೆ

ಗ೦ಗೊಳ್ಳಿ: ನೆಹರು ಯುವ ಕೇ೦ದ್ರ ಉಡುಪಿ ಜಿಲ್ಲೆ,ಡಾ.ಬಿ.ಆರ್.ಅ೦ಬೇಡ್ಕರ್ ಯುವಕ ಮ೦ಡಲ(ರಿ) ಅಮೃತಾ ಯುವತಿ ಮ೦ಡಲ ಮತ್ತು ಅರ್ಚನಾ ಮಹಿಳಾ ಮ೦ಡಲ ಮೇಲ್ ಗ೦ಗೊಳ್ಳಿ ಇವುಗಳ ಸ೦ಯುಕ್ತ ಆಶ್ರಯದಲ್ಲಿ ಗ೦ಗೊಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ [...]