
ಮನುಷ್ಯನಿಗೆ ಆಧ್ಯಾತ್ಮಿಕ ಬದುಕು ಅಗತ್ಯ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ
ಮರವಂತೆ: ಜೀವಜಗತ್ತಿನಲ್ಲಿ ಮನುಷ್ಯನಿಗೆ ಮಾತ್ರ ಮನಸ್ಸು, ಬುದ್ಧಿ ಮತ್ತು ಕ್ರಿಯಾಶಕ್ತಿ ಇದೆ. ಹಾಗಾಗಿ ಅವನು ಜೀವಿಗಳಲ್ಲೆಲ್ಲ ಶ್ರೇಷ್ಠ. ಅವನಲ್ಲಿ ಮೃಗೀಯ ವರ್ತನೆ ಇರಕೂಡದು. ಅವನು ಸಾಮಾಜಿಕವಾಗಿ ಬದುಕುವಾಗ ಅದರ ಜೊತೆಗೆ ಆಧ್ಯಾತ್ಮಿಕ
[...]