ಕೊಲ್ಲೂರು

ಕೊಲ್ಲೂರು: ವೈಭವದ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಮಂಗಳವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವಕ್ಕೆ ಆಸುಪಾಸಿನ ಗ್ರಾಮಗಳಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು [...]

ಕೊರೋನಾ ಭೀತಿ: ಕೊಲ್ಲೂರು ಭೇಟಿ ಮುಂದೂಡಲು ದೇವಳದಿಂದ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ದರ್ಶನವನ್ನು ಪಡೆಯುತ್ತಿದ್ದು, ಪ್ರಸ್ತುತ ಕೊರೋನಾ ವೈರಸ್ [...]

ಪ್ಲಾಸ್ಟಿಕ್ ಮುಕ್ತ ವಂಡ್ಸೆ ಗ್ರಾಮ ಅನುಷ್ಠಾನಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು:  ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವಾಲಯದ ಅಧಿಸೂಚನೆಯಂತೆ ಉಡುಪಿ ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ [...]

ಬದುಕಿನಲ್ಲಿ ಅನುಮಾನ, ಅವಮಾನದ ಬಳಿಕವೇ ಸನ್ಮಾನ: ಶೈನ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬದುಕಿನಲ್ಲಿ ಅನುಮಾನ, ಅವಮಾನ ಎದುರಿಸಿದರೆ ಒಂದಲ್ಲಾ ಒಂದು ದಿನ ಸನ್ಮಾನ ದೊರೆಯುತ್ತದೆ. ಜೀವನದಲ್ಲಿ ಮೆಟ್ಟಿಲನ್ನು ಹಂತ ಹಂತವಾಗಿ ಏರಿದರೆ ಯಶಸ್ಸು ದೊರೆಯುತ್ತದೆ ಎಂದು ಬಿಗ್‌ಬಾಸ್ [...]

ಮಾರಣಕಟ್ಟೆಯಲ್ಲಿ ಟೀಮ್ ಪಾವನಿ ಸಂಘಟನೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಾರಣಕಟ್ಟೆ: ಇಲ್ಲಿನ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಸಭಾಭವನದಲ್ಲಿ ಟೀಮ್ ಪಾವನಿ ಸಂಸ್ಥೆಯ ಉದ್ಘಾಟನೆ ಹಾಗೂ ಚಿತ್ತೂರಿನಿಂದ ಮಾರಣಕಟ್ಟೆಯ ತನಕ ಸ್ವಚ್ಚತಾ ಜಾಗೃತಿ-ಜಾಥಾ ಜರುಗಿತು. ಈ ಸಂದರ್ಭ ಬಿಗ್‌ಬಾಸ್ [...]

ಸಾಮೂಹಿಕ ವಿವಾಹ ಕುರಿತು ರಾಜ್ಯಾದ್ಯಂತ ವಿಚಾರ ಸಂಕಿರಣ: ಕೋಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯದ ವಿವಿಧ ಎ ದರ್ಜೆಯ ದೇವಾಲಯಗಳಲ್ಲಿ ಮುಜರಾಯಿ ಇಲಾಖೆವತಿಯಿಂದ ಏಪ್ರಿಲ್ ೨೬ ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು [...]

ರಾಷ್ಟ್ರೀಯ ಯುವ ಸಪ್ತಾಹ: ಕೊಲ್ಲೂರಿನಲ್ಲಿ ಸೈಕಲ್ ರ‍್ಯಾಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ. ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರಿನಲ್ಲಿ [...]

ಕೊಲ್ಲೂರು ದೇವಳಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್

ಕುಂದಾಪ್ರ ಡಾಟ್ ಕಾಂ’ ಸುದ್ದಿ ಕೊಲ್ಲೂರು: ಸ್ಯಾಂಡಲ್‍ವುಡ್ ನಟಿ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು. ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಬಳಿಕ [...]

ದೇವಳದ ಶಾಲೆಯಿಂದ ಕುಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ: ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಶುಕ್ರವಾರ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಸ್ವರ್ಣರೇಖಾ ನೂತನ ರಂಗ ಮಂದಿರವನ್ನು ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಸುವರ್ಣ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಗ್ರಾಮೀಣ ಭಾಗಗಳಿಂದ ಸುತ್ತುವರಿದಿದ್ದ ಕೊಲ್ಲೂರಿನಲ್ಲಿ ಸರ್ವರಿಗೂ ಸುಲಭದಲ್ಲಿ ಪ್ರೌಢಶಿಕ್ಷಣವನ್ನು ಒದಗಿಸಬೇಕೆಂಬ ಮಹೋನ್ನತ ಉದ್ದೇಶದೊಂದಿಗೆ 1969ರಲ್ಲಿ ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಮಂಡಳಿ ಆರಂಭಿಸಿದ ಶಾಲೆ [...]