ಕೊಲ್ಲೂರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದಾನಿಗಳಾದ ಉದ್ಯಮಿ ಸುನಿಲ್ ಆರ್. ಶೆಟ್ಟಿ ಬೆಂಗಳೂರು ಇವರು ಕೊಡುಗೆಯಾಗಿ ನೀಡಿರುವ ನೂತನ ಬ್ರಹ್ಮರಥವು ಬುಧವಾರ ರಾತ್ರಿ ಪುರಪ್ರವೇಶಗೊಂಡಿತು. ನಂತರ ದೇವಳದ [...]

ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ’ಸಹಕಾರ ಸಿರಿ’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕಳೆದ ನಾಲ್ಕು ವರ್ಷಗಳ ಹಿಂದೆ ಕೊಲ್ಲೂರು ವ್ಯವಸಾಯ ಸಂಘದಿಂದ ವಿಭಜನೆಗೊಂಡು ಜಡ್ಕಲ್ನಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆ ಆರಂಭದ ದಿನಗಳಲ್ಲಿ ಸ್ವಲ್ಪ ಮಟ್ಟಿನ ನಷ್ಟವನ್ನು ಹೊಂದಿದ್ದರೂ ಅದನ್ನು [...]

ಜ.27ರಂದು ಜಡ್ಕಲ್ ವ್ಯ.ಸೇ.ಸ ಸಂಘದ ನೂತನ ಕಟ್ಟಡ ‘ಸಹಕಾರ ಸಿರಿ’ ಉದ್ಘಾಟನಾ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಬೈಂದೂರು ತಾಲೂಕಿನ ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ‘ಸಹಕಾರ ಸಿರಿ’ ಇದರ ಉದ್ಘಾಟನಾ ಸಮಾರಂಭವು ಜನವರಿ 27 ಶುಕ್ರವಾರ ಬೆಳಿಗ್ಗೆ ಗಂಟೆ [...]

ಕೊಲ್ಲೂರು: ಸ್ಥಳೀಯ -ವಲಸೆ ಹಕ್ಕಿಗಳ ವೀಕ್ಷಣೆ, ವಿಚಾರಗೋಷ್ಠಿ – ‘ಕರ್ನಾಟಕ ಹಕ್ಕಿ ಹಬ್ಬ’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಹಾಲ್ಕಲ್‌ನಲ್ಲಿ ನಡೆದ ಒಂಭತ್ತನೇ ’ಕರ್ನಾಟಕ ಹಕ್ಕಿ ಹಬ್ಬ’ವನ್ನು ಶಾಸಕ ಬಿ.ಎಂ. ಸುಕುಮಾರ [...]

ಕೊಡಚಾದ್ರಿ ಕೇಬಲ್ ಕಾರ್ ಯೋಜನೆಯ ಶೀಘ್ರ ಅನುಷ್ಠಾನ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೇಂದ್ರದ ಪರ್ವತ ಮಾಲಾ ಯೋಜನೆಯಡಿ ಅನುಷ್ಠಾನಗೊಳ್ಳಲಿರುವ ನೂತನ ಕೇಬಲ್ ಕಾರ್ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ [...]

ಕೊಲ್ಲೂರು ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ನ.07: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ [...]

ಕೊಲ್ಲೂರು: ಬೈಂದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗೆ ನೆರವು ನೀಡಲು ಕೇಂದ್ರ ಸಚಿವರಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಭಾರತದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ. ಮುರಳಿಧರನ್ ಅವರು ಭಾನುವಾರ ಕೊಲ್ಲೂರಿಗೆ ಭೇಟಿ ನೀಡಿದ ಸಂದರ್ಭ ಶಿವಮೊಗ್ಗ ಲೋಕಸಭಾ [...]

ಕೊಲ್ಲೂರಿನಲ್ಲಿ ಜನಜಾಗೃತಿ ಕಾರ್ಯಾಗಾರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಮಾಜವು ಎಲ್ಲ ವಿಧದ ದುಷ್ಚಟಗಳಿಂದ ಮುಕ್ತವಾದಾಗ ಗಾಂಧೀಜಿಯವರ ಕನಸಿನ ರಾಮರಾಜ್ಯ ಉದಯವಾಗುತ್ತದೆ. ಈ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಕಾರ್ಯವನ್ನು ಎಲ್ಲ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಪನ್ನಗೊಂಡ ವೈಭವದ ನವರಾತ್ರಿ ರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಮಂಗಳವಾರ ಮಧ್ಯಾಹ್ನ 1-05ಕ್ಕೆ ನಡೆದ ಶ್ರೀ ದೇವಿಯ ವೈಭವದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. [...]

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬಾಲಕಿಯರು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರತ್ತೂಬಾಯಿ ಜನತಾ ಪ್ರೌಢಶಾಲೆ ಬೈಂದೂರು ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ [...]