
ನೈಕಂಬ್ಳಿಯ ಕಾಲುಸಂಕ – ಶಾಲೆ ಎರಡೂ ಸುರಕ್ಷಿತವಲ್ಲ! ಜನಪ್ರತಿನಿಧಿಗಳಿಗೆ ಸಮಸ್ಯೆಯೇ ಕಾಣೋಲ್ಲ
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಳೆಗಾಲವೆಂದರೆ ಅಲ್ಲಿನ ಜನರಿಗೆ ನರಕಯಾತನೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ. ಆ ಊರಿನ ಮಕ್ಕಳೆಲ್ಲಾ ದಿನವೂ
[...]