
ಸನ್ನಿಧಿ ಕುಟುಂಬಕ್ಕೆ ನೆರವು ನೀಡಿದ ಸಂಸದ ಬಿ. ವೈ. ರಾಘವೇಂದ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.26: ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಕಿರಿದಾದ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದ ಸನ್ನಿಧಿಯ ಪೋಷಕರಾದ ಬೋಳಂಬಳ್ಳಿ ಗ್ರಾಮದ ಮಕ್ಕಿಮನೆ ಮನೆ ನಿವಾಸಿ ಪ್ರದೀಪ್
[...]