
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಮಾ.19: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ
[...]