ಕುಂದಾಪುರ

ಕುಂದಾಪುರ: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತಿದ ಬಳಿಕ ಪಲ್ವಮಾ ಬಾಂಬ್ ದಾಳಿ ಘಟನೆಯನ್ನು ಖಂಡಿಸಿ ಮತ್ತು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಕುಂದಾಪುರದ ವಿವಿಧ ಸಂಘಟನೆಗಳು [...]

ಕೋಟ ಅವಳಿ ಕೊಲೆ ಪ್ರಕರಣ: 14 ಆಪಾದಿತರಿಗೆ ನ್ಯಾಯಾಂಗ ಬಂಧನ, ಇಬ್ಬರಿಗೆ ಪೊಲೀಸ್ ಕಸ್ಟಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟ ಅವಳಿ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಎಲ್ಲಾ ಹದಿನಾರು ಆಪಾದಿತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ಜನರಿಗೆ ಮಾ.೧ರ ತನಕ ನ್ಯಾಯಾಂಗ ಬಂಧನ [...]

ಹಟ್ಟಿಯಂಗಡಿಯ ದೇವಳದ ಆಡಳಿತ ಧರ್ಮದರ್ಶಿ ಎಚ್‌.ರಾಮಚಂದ್ರ ಭಟ್‌ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದ ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಯಾಗಿದ್ದ ಎಚ್‌.ರಾಮಚಂದ್ರ ಭಟ್‌ (72) ಅಲ್ಪ ಕಾಲದ [...]

ಜಗತ್ತಿನ ಉದ್ದಗಲಕ್ಕೂ ಲಯನ್ಸ್ ಸಂಸ್ಥೆ ಅತ್ಯುತ್ತಮ ಸೇವೆ ನೀಡುತ್ತಿದೆ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಒಂದು ಅಂತರಾಷ್ಟ್ರೀಯ ಸಂಸ್ಥೆ ಪ್ರಪಂಚದಾದ್ಯಂತ ಯಾವುದೇ ಅಡೆತಡೆಯಿಲ್ಲದೇ ವಿವಿಧ ರಂಗಗಳಲ್ಲಿ ಸೇವೆಯನ್ನು ಜನತೆಗೆ ನೀಡುತ್ತಿದೆ. ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ ಈ ಸಂಸ್ಥೆ ಕಾರ್ಯವೆಸಗುತ್ತಿದೆ [...]

ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಬ್ರಹ್ಮರಥೋತ್ಸವ, ಭಜನಾ ಸಂಧ್ಯಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಹತ್ತನೇ ವರ್ಷದ ಬ್ರಹ್ಮರಥೋತ್ಸವದ ಅಂಗವಾಗಿ ಕವಿತಾ ಶೆಣೈ ಮಂಗಳೂರು ಇವರಿಂದ ಭಜನ ಸಂಧ್ಯಾ ಕಾರ್ಯಕ್ರಮ ಜರಗಿತು. ತಬಲಾದಲ್ಲಿ [...]

ಕುಂದಾಪುರ: ಯೋದರ ಮೇಲಿನ ಉಗ್ರ ದಾಳಿಗೆ ಕಾಂಗ್ರೆಸ್ ಖಂಡನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿನ್ನೆ ಪಾಕಿಸ್ತಾನ ಪ್ರೇರಿತ ಕಾಶ್ಮೀರ ಉಗ್ರನೊಬ್ಬ ಬಾಂಬ್ ದಾಳಿ ನಡೆಸಿ 40ಸಿಆರ್‌ಪಿಎಫ್ ಯೋದರ ಹತ್ಯೆಗೆ ಕಾರಣವಾಗಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷವು ಅತ್ಯುಗ್ರವಾಗಿ ಖಂಡಿಸುತ್ತದೆ ಮತ್ತು [...]

ಕುಂದಾಪುರ: ಉದ್ಯೋಗ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು. ಎರೆನಾ ಆನಿಮೇಶನ್ ಸಂಸ್ಥೆಯ [...]

ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಕುರಿತ ಅಭಿಮಾನ ಅಗತ್ಯ: ಪ್ರವೀಣ ಮೊಗವೀರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರದ ಕುರಿತಾದ ಅಭಿಮಾನ, ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಂವಿಧಾನ ತಿಳಿಸಿರುವ ಮೂಲಭೂತ ಕರ್ತವ್ಯವನ್ನು ಯುವಜನತೆ ನ್ಯಾಯಯುತವಾಗಿ ಪಾಲಿಸಿದರೆ ಸದೃಢ ಸಮಾಜ [...]

ಮೌಲ್ಯಾಧಾರಿತ ಶಿಕ್ಷಣ ಸಮಾಜಕ್ಕೆ ಅಗತ್ಯ: ಸುಭಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಕೇವಲ ಪರೀಕ್ಷೆಯಲ್ಲಿ ಗಳಿಸುವ ಅಂಕಗಳಷ್ಟೇ ಪ್ರಮುಖವಲ್ಲ ಆದರೆ ಪ್ರತೀ ವಿದ್ಯಾರ್ಥಿಯು ನಮ್ಮ ದೇಶದ ಸಂಸ್ಕೃತಿ ಮತ್ತು ಸನಾತನತೆಯನ್ನು ಕಾಪಾಡುವ ಮುಂದಿನ [...]

ಲೇಖಕಿ ಡಾ. ಪಾರ್ವತಿ ಜಿ ಐತಾಳ್ ಅವರಿಗೆ ಸಾಹಿತ್ಯಶ್ರೀ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ ಮತ್ತು ಲೇಖಕಿ ಡಾ. ಪಾರ್ವತಿ ಜಿ.ಐತಾಳ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ 2018ನೇ ಸಾಲಿನ [...]