ಕುಂದಾಪುರ

ಜಿ.ಎಸ್‌.ಬಿ ಕ್ರಿಕೆಟ್: ಗಂಗೊಳ್ಳಿಯ ಹರಿ ಓಂ ತಂಡಕ್ಕೆ ಪ್ರಶಸ್ತಿ

ಕುಂದಾಪುರ: ಜಿಎಸ್‌ಬಿ ಸಭಾ ಕಲ್ಯಾಣಪುರ ಇವರ ಆಶ್ರಯದಲ್ಲಿ ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಜರಗಿದ ಜಿಎಸ್‌ಬಿ ಸಮಾಜಬಾಂಧವರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಹ್ವಾನಿತ ತಂಡಗಳ ಹೊನಲು ಬೆಳಕಿನ [...]

ರಸ್ತೆ ಮರುಡಾಂಬರೀಕರಣದಲ್ಲಿ ಶಾಸಕರ ನಿಧಿ ದುರ್ಬಳಕೆ: ಸಿಪಿಎಂ ಆರೋಪ

ಕುಂದಾಪುರ: ನಾಡ-ಸೇನಾಪುರ ರಸ್ತೆ ಮರುಡಾಂಬರೀಕರಣ ಕಾಮಗಾರಿಯು ಕಳಪೆಯಾಗಿದ್ದು, ಶಾಸಕರ ನಿಧಿ ಹಣ ದುರುಪಯೋಗಪಡಿಸಲಾಗಿದೆ ಎಂದು ಸಿಪಿಎಂ ಬೈಂದೂರು ವಲಯ ಸಮಿತಿ ಆರೋಪಿಸಿದೆ. ಕಳೆದ ಹಲವಾರು ಸಮಯದಿಂದ ನಾಡ-ಸೇನಾಪುರ ರಸ್ತೆ ದುರಸ್ತಿಯಲ್ಲಿದ್ದು ಗ್ರಾಮದ [...]

ರಾಜ್ಯ ಸರಕಾರದ ಭಾಗ್ಯ ಯೋಜನೆಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತ: ಶೋಭಾ ಕರಂದ್ಲಾಜೆ ಆರೋಪ

ಕುಂದಾಪುರ: ರಾಜ್ಯ ಸರಕಾರವು ಭಾಗ್ಯಗಳ ನಡುವೆ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಅವಶ್ಯವಿರುವುದನ್ನು ಮಾಡುವುದನ್ನು ಬಿಟ್ಟು ತಾವು ಅಂದುಕೊಂಡಿದ್ದನ್ನೇ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಒಂದು ಬಜೆಟ್ ಮಂಡಿಸಿ ಮತ್ತೊಂದು [...]

ಜಡ್ಕಲ್: ಮೃತ ರೈತ ಗಂಗಾಧರ ಕುಟುಂಬಕ್ಕೆ ಚಕ್ ಹಸ್ತಾಂತರ

ಕುಂದಾಪುರ: ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಜಡ್ಕಲ್-ಮುದೂರಿನ ರೈತ ಗಂಗಾಧರ ಅವರಿಗೆ ಕೃಷಿ ಇಲಾಖೆಯಿಂದ ರೂ. 5ಲಕ್ಷ ಪರಿಹಾರ ಮಂಜೂರಾಗಿತ್ತು. ಈ ಮೊದಲು ಮೃತರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರ ನೀಡಲಾಗಿದ್ದು, [...]

ನೀಲಾವರ ಮೇಳ: ಹೊಸ ಆಡಳಿತ ಮಂಡಳಿಯೊಂದಿಗೆ ತಿರುಗಾಟ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿಯು ನೂತನ ಆಡಳಿತದೊಂದಿಗೆ ತಿರುಗಾಟ ಆರಂಭಿಸಿದ್ದು ಜ.04ರಂದು ಪ್ರಥಮ ದೇವರ ಸೇವೆಯಾಟ ನೀಲಾವರ ಕ್ಷೇತ್ರದಲ್ಲಿ ನಡೆಯಲಿದೆ. [...]

ತಲ್ಲೂರಿನಲ್ಲಿ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಬಂಟರ ಬಳಗ ಮಾಸಪತ್ರಿಕೆ ಆಶ್ರಯದಲ್ಲಿ ತಲ್ಲೂರಿನ ಶಾಲಾ ಮೈದಾನದಲ್ಲಿ ಭಕ್ತಿ-ಭಾವಗಳನ್ನು ಬೆಸೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ವೈಭವದಿಂದ ಜರುಗಿತು. ಭೂ ವೈಕುಂಠಪತಿ ಶ್ರೀನಿವಾಸ [...]

ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಡಾ. ಜಯಕರ್ ಶೆಟ್ಟಿ ಆಯ್ಕೆ

ಕುಂದಾಪುರ: ದೆಹಲಿಯಲ್ಲಿ ನಡೆದ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನ್ಯೂಡೆಲ್ಲಿ ಚುನಾವಣೆಯಲ್ಲಿ ಡಾ. ಜಯಕರ್ ಶೆಟ್ಟಿ ಎಮ್. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ [...]

ಕುಂದಾಪುರ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕದ ಆಳ್ವಾಸ್ ಸಾಂಸ್ಕೃತಿಕ ವೈಭವ

ಕುಂದಾಪುರ: ಭಾಷೆ ಮತ್ತು ಸಂಸ್ಕೃತಿ ನಡುವೆ ಅವಿನಾಭಾವ ಸಂದಭವಿದೆ. ಭಾಷೆ ಬೆಳೆದಂತೆಲ್ಲಾ ಮಕ್ಕಳು ಸಾಂಸ್ಕೃತಿಕವಾಗಿ ಗಟ್ಟಿಯಾಗುತ್ತಾರೆ. ಪಠ್ಯಪುಸ್ತಕವೊಂದೇ ಸರ್ವಾಂಗೀಣ ಅಭಿವೃದ್ಧಿಗೆ ಕಾಣರವಲ್ಲ. ಪಠ್ಯದ ಜೊತೆ ಸಂಸ್ಕೃತಿ ತಿರುಳೂ ಮಕ್ಕಳಿಗೆ ಕಲಿಸುವ ಮೂಲಕ [...]

ಪರಿಷತ್ ಕದನ: ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟರಿಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಇಪ್ಪತ್ತು ಕ್ಷೇತ್ರಗಳಲ್ಲಿನ 25 ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯ ಫ‌ಲಿತಾಂಶ ಬಹುಪಾಲು ಹೊರಬಿದ್ದಿದ್ದು ದಕ್ಷಿಣ ಕನ್ನಡ-ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ [...]

ಜಿಲ್ಲಾ ಚೆಸ್ ಪಂದ್ಯಾಟ: ಮನೀಶ್ ಶೇರೆಗಾರ್‌ಗೆ ಅಗ್ರಪ್ರಶಸ್ತಿ

ಕುಂದಾಪುರ: ಕೋಟೇಶ್ವರದ ಏ ಒನ್ಸ್ ಸ್ಪೋಟ್ಸ್ ಆಂಡ್ ಕಲ್ಚರಲ್ ಕ್ಲಬ್ ವತಿಯಿಂದ ಜರುಗಿದ ಅಂತರ್ ಜಿಲ್ಲಾ ಚೆಸ್ ಪಂದ್ಯಾಟದಲ್ಲಿ ಮುಕ್ತ ವಿಭಾಗದಲ್ಲಿ ಸ್ಪರ್ಧಿಸಿದ್ದ ಮನೀಶ್ ಶೇರೆಗಾರ್ ಅಗ್ರಪ್ರಶಸ್ತಿ ಪಡೆದುಕೊಂಡಿದ್ದಾರೆ. 8 ವರ್ಷದೊಳಗಿನ [...]