ಕುಂದಾಪುರ

ಕುಂದಾಪುರ: ಡಾ. ಎ. ರಂಜಿತ್‌ಕುಮಾರ್ ಶೆಟ್ಟಿಯವರ ‘ನೆನಪಿನಾಳದಿಂದ’ ಪುಸ್ತಕ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವೈದ್ಯರ ಜೀವನದಲ್ಲಿ ನೋವು ನಲಿವುಗಳ ಅಪಾರ ಅನುಭಗಳು ಉಂಟಾಗುತ್ತವೆ. ಕರ್ತವ್ಯನಿಷ್ಠ ವೈದ್ಯ, ಸಮಾಜಕ್ಕೆ ಅನುಕೂಲವಾಗುವ ಸೇವೆಯನ್ನೇ ನೀಡುತ್ತಾನೆ. ಹಲವು ಮನೋಭಾವದ ಜನರೊಂದಿಗೆ ಸ್ಪಂದಿಸಿದಾಗ ಇಲ್ಲಿ [...]

ಕಡಲತೀರ ಸ್ವಚ್ಛತೆಯಲ್ಲಿ ಜೊತೆಯಾದ ಕುಂದಾಪುರ ಪೊಲೀಸ್ ಪಡೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವ ಸದುದ್ದೇಶದೊಂದಿಗೆ ಒಂದಿಷ್ಟು ಸಮಾನ ಮನಸ್ಕರು ಜೊತೆಯಾಗಿ ಹಮ್ಮಿಕೊಂಡಿರುವ ’ಕ್ಲೀನ್ ಕುಂದಾಪುರ ಪ್ರಾಜೆಕ್ಟ್’ ಅಭಿಯಾನಕ್ಕೆ ಕುಂದಾಪುರದ ಪೊಲೀಸರು ಕೈಜೋಡಿಸಿದ್ದು, ಭಾನುವಾರ [...]

ವಿಡಂಬನಾ ದೃಷ್ಟಿ ಇದ್ದಾಗಲೇ ಉತ್ತಮ ಕಾರ್ಟೂನಿಷ್ಠ್ ಹುಟ್ಟಿಕೊಳ್ಳುತ್ತಾನೆ: ನಟ ರಿಷಬ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಾರರ ಮೇಲೆ ಹರಿಹಾಯುವ ಪ್ರವೃತ್ತಿ ಹೆಚ್ಚುತ್ತಿದೆ ಆದರೆ ಮಾಡುವ ಕೆಲಸದಲ್ಲಿ ಬದ್ಧತೆ ಇದ್ದರೆ ಅಂತಹ ಶಕ್ತಿಗಳಿಗೆ ಹೆದರುವ ಅಗತ್ಯವೇ ಇಲ್ಲ ಎಂದು [...]

ಆತ್ಮ ವಿಕಾಸದ ಮೂಲಕ ಸ್ವಾತಂತ್ರ್ಯ, ಸ್ವರಾಜ್ ಗಾಂಧೀಜಿ ಪ್ರತಿಪಾದನೆಯಾಗಿತ್ತು: ಕೆ. ಅಣ್ಣಾಮಲೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧೀಜಿಯವರ ಚಿಂತನೆ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯುವುದಕ್ಕಷ್ಟೇ ಸೀಮಿತವಾಗಿರದೇ ಭಾರತೀಯರ ಆತ್ಮ ವಿಕಾಸ ಹಾಗೂ ಸ್ವರಾಜ್ ಕಲ್ಪನೆಯನ್ನು ಎಚ್ಚರಿಸುವುದೂ ಆಗಿತ್ತು. ನಮ್ಮೊಳಗಿನ ಸ್ವಾತಂತ್ರ್ಯ ಜಾಗೃತಗೊಳ್ಳಲು ಆತ್ಮ [...]

ಕುಂದಾಪುರ: ರೋಜರಿ ಕ್ರೆಡಿಟ್ ಕೋ-ಆಪರೇಟಿವ್‌ಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, [...]

ಬಾಕಿಯಿರುವ ಮರಳು ದಿಬ್ಬ ಶೀಘ್ರ ತೆರವು ಮಾಡಿ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಕಚೇರಿಯಲ್ಲಿ ಬುಧವಾರ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭ ಕುಂದಾಪುರ [...]

ನೀರಿನ ಸಮಸ್ಯೆಗೆ ಪರಿಹಾರಕ್ಕೆ ಈಗಲೇ ಕ್ರಮ ಕೈಗೊಳ್ಳಿ: ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಏರಿಕೆ ಮಾಡುವ ಸಲುವಾಗಿ ಕಿಂಡಿ ಅಣೆಕಟ್ಟುಗಳನ್ನು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ [...]

ಎಸ್. ರಾಜು ಪೂಜಾರಿ ಅವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. [...]

ಕುಂದಾಪುರದ ರಾಕ್‌ಸ್ಟಾರ್ ಖ್ಯಾತಿಯ ವೈಕುಂಠ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪೇಟೆಯಲ್ಲಿ ತನ್ನ ಹಾಡು, ವಿಭಿನ್ನ ಸಂಗೀತದ ಪ್ರಸ್ತುತಿಯ ಮೂಲಕವೇ ಗುರುತಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಮೆಚ್ಚುಗೆಗೆ ಪಾತ್ರವಾಗಿದ್ದ ವೈಕುಂಠ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ [...]

ಕುಂದಾಪುರದಲ್ಲಿ ರೇಖೆಗಳ ಕಲರವ. ನ.23ರಿಂದ ಕಾರ್ಟೂನು ಹಬ್ಬ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು ಇಲ್ಲವೇ ಸೆಡವು. ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ [...]