ಕುಂದಾಪುರ

ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕುಂದಾಪುರ: ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನಲ್ಲಿ ನ.೨೬ ರಂದು ಭಾರತೀಯ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಹಾಗೂ ರಾಜಕೀಯ ಶಾಸ್ತ್ರ ಉಪನ್ಯಾಸಕ ಸುಧಾಕರ ವಕ್ವಾಡಿ ಅವರು ಸಂವಿಧಾನದ ಪೂರ್ವ ಪೀಠಿಕೆಯ [...]

ಕೊಡಿ ಹಬ್ಬಕ್ಕೊಂದು ಮೆರಗು ತಂದ ಯುವಕರ ಸೆಲ್ಫಿ ಕ್ರೇಜ್

ಕುಂದಾಪುರ: ಹ್ವಾಯ್ ಈ ಸಾರ್ತಿ ಕೊಡಿ ಹಬ್ಬದಾಂಗೆ ಕಂಡಾಪಟಿ ಜನು ಇತೇ. ಬಂದ್ ಮಕ್ಳೆಲ್ಲ ಸೆಲ್ಫಿ ತೆಕ್ಕಂಬುದ್ರಲ್ ಬಿಜಿ ಕಾಣಿ. ಹೌದು. ಕುಂದಾಪುರ ಮೂಲದ ಕಾಣಿ ಸ್ಟುಡಿಯೋ ಬೆಂಗಳೂರು ಆಶ್ರಯದಲ್ಲಿ ಕೋಟೇಶ್ವರ [...]

ಕೊಡಿ ಹಬ್ಬ: ಸಹಸ್ರ ಭಕ್ತ ಸಮೂಹದೊಂದಿಗೆ ಸಂಭ್ರಮದಿ ಜರುಗಿದ ಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ [...]

ಮಾಲತಿ ಶೆಟ್ಟಿ ನಾಪತ್ತೆ ಪ್ರಕರಣ: ಪುತ್ರನಿಂದ ಹೇಬಿಯಸ್ ಕಾರ್ಪಸ್?

ಕುಂದಾಪುರ: ಕಳೆದ ಸರಿ ಸುಮಾರು ಐದು ತಿಂಗಳ ಹಿಂದೆ ಮನೆಯಿಂದ ನಿಗೂಢವಾಗಿ ನಾಪತ್ತೆಯಾದ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಮಾಲತಿ ಬಿ. ಶೆಟ್ಟಿ (65) ಅವರ ಪತ್ತೆಗೆ ಸಂಬಂಧಿಸಿದಂತೆ ಸಾಕಷ್ಟು ಹುಡುಕಾಟದ [...]

ನೇರಳಕಟ್ಟೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕುಂದಾಪುರ: ಜನರ ಜೀವ ಉಳಿಸಲು ರಕ್ತದ ತುಂಬಾ ಅವಶ್ಯಕತೆ ಇದ್ದು, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಸರಿಯಾದ ಸಮಯದಲ್ಲಿ ರಕ್ತ ದೊರೆಯದಿದ್ದಲ್ಲಿ ಪ್ರಾಣಕ್ಕೆ ಅಪಾಯ. ಹೀಗಾಗಿ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ [...]

ನೇರಳಕಟ್ಟೆ : ಕೆನರಾ ಬ್ಯಾಂಕ್ ಸ್ಥಾಪಕರ ದಿನಾಚರಣೆ.ಸನ್ಮಾನ ಕಾರ್ಯಕ್ರಮ

ಕುಂದಾಪುರ: ಗ್ರಾಮೀಣ ಪ್ರದೇಶಗಳ ಜನರ ಹಿತ ಕಾಪಾಡಿಕೊಳ್ಳುವುದರೊಂದಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಹಳ್ಳಿ ಜನರಿಗೆ ಕೆನರಾ ಬ್ಯಾಂಕ್ ಉತ್ತಮ ಸೇವೆ ನೀಡಲು ಬದ್ಧವಾಗಿದೆ. ಬ್ಯಾಂಕ್ ಸ್ಥಾಪನೆಯ ಉದ್ದೇಶಗಳನ್ನು ಹಾಗೂ ಸಂಸ್ಥಾಪಕರ ಆಶಯಗಳನ್ನು [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನವೆಂಬರ್ ತಿಂಗಳ ಕಾರ್ಯಕ್ರಮದ ಸಂದರ್ಭದಲ್ಲಿ ಕಲಾ ಪ್ರೋತ್ಸಾಹಕ ಉಪ್ಪಿನಕುದ್ರು ವಾಸುದೇವ ಐತಾಳ್ ಮತ್ತು ಗಣೇಶ್ ಐತಾಳ್ ಅವರನ್ನು ಸನ್ಮಾನಿಸಲಾಯಿತು. [...]

ಹೆಮ್ಮಾಡಿ ಜನತಾ ಪ.ಪೂ.ಕಾಲೇಜು: ಆರ್ಥಿಕಾಭಿವೃದ್ಧಿಯಲ್ಲಿ ಉನ್ನತ ಶಿಕ್ಷಣ ಉಪನ್ಯಾಸ

ಕುಂದಾಪುರ: ಜ್ಞಾನ, ಕೌಶಲ್ಯ ಮತ್ತು ಮನೋಬಲ ವೃದ್ಧಿಗೆ ಶಿಕ್ಷಣ ಸಂಸ್ಥೆಗಳು ಪೂರಕ ಪರಿಸರವನ್ನು ನಿರ್ಮಾಣ ಮಾಡಿ ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಉದ್ಯೋಗ ಪಡೆಯವ ಸಾಮರ್ಥ್ಯವನ್ನು ಹೆಚ್ಚಿಸಲು ಪಠ್ಯದ ಜೊತೆಯಲ್ಲಿ ಹೆಚ್ಚಿನ ಆದ್ಯತೆ [...]

ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ

ಹಿಂದೂಗಳ ಭಾವನೆಗೆ ವಿನಾಕಾರಣ ಧಕ್ಕೆಯನ್ನುಂಟು ಮಾಡಿದರೇ ಉಗ್ರ ಹೋರಾಟ: ಹಿಂದೂ ಸಂಘಟನೆಗಳ ಎಚ್ಚರಿಕೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿಯ ವೃತ್ತದಲ್ಲಿ ಹಾಕಲಾಗಿದ್ದ ಭವಗದ್ವಜವನ್ನು ಕೋಮು [...]

ಜಿಲ್ಲಾ ಪ್ರತಿಭಾ ಕಾರಂಜಿ: ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗೂ ಆದ್ಯತೆ ನೀಡಿ- ಸವಿತಾ ಕೋಟ್ಯಾನ್

ಬೈಂದೂರು: ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ಪ್ರತಿಭೆ ಇದೆ. ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಉತ್ತಮ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಹಾಗೂ ಶಿಕ್ಷಕರಿಂದ ನಿರಂತರವಾಗಿ ಆಗಬೇಕಿದೆ. ಇದು ಮಕ್ಕಳ [...]