
ಶ್ರೀ ವಿಶ್ವಕರ್ಮ ಜಯಂತೋತ್ಸವದಲ್ಲಿ ಸಮಸ್ತ ವಿಶ್ವಕರ್ಮ ಬಂಧುಗಳು ಪಾಲ್ಗೊಳ್ಳೋಣ: ನೇರಂಬಳ್ಳಿ ರಮೇಶ್ ಆಚಾರ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.13: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ವಿಶ್ವಕರ್ಮ ಜಯಂತೋತ್ಸವ ಯೋಜನೆಗೆ ಸೆ. 17ರಂದು ಅವರಿಂದ ಚಾಲನೆ ದೊರೆಯಲಿದ್ದು, ಅದೇ ಸಮಯಕ್ಕೆ ದೇಶದಾದ್ಯಂತ ಸುಮಾರು 70 ಪ್ರಮುಖ
[...]