
ಕುಂದಾಪುರ ಕಶ್ವಿ ಚೆಸ್ ಸ್ಕೂಲ್ನಲ್ಲಿ ರ್ಯಾಪಿಡ್ ಚೆಸ್ ಪಂದ್ಯಾಟ, ವಿಜೇತರಿಗೆ ಬಹುಮಾನ ವಿತರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಫೆ.7: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ನಲ್ಲಿ ಭಾನುವಾರ ರ್ಯಾಪಿಡ್ ಚೆಸ್ ಪಂದ್ಯಾವಳಿ ನಡೆಯಿತು. ಮುಕ್ತ ವಿಭಾಗದ ಪಂದ್ಯಾಟದಲ್ಲಿ ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ
[...]