
ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಣಯ್ ಕುಮಾರ್ ಶೆಟ್ಟಿ ರಾಜಿನಾಮೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಣಯ್ ಕುಮಾರ್ ಶೆಟ್ಟಿ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿಗೆ ಪತ್ರ
[...]