ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

3ನೇ ಹಂತದ ಸ್ವಚ್ಛ ಕಡಲ ತೀರ, ಹಸಿರು ಕೋಡಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಚ್ಛ ಕಡಲ ತೀರ, ಹಸಿರು ಕೋಡಿ ಅಭಿಯಾನದ ಮೂರನೆಯ ಹಂತವನ್ನು ಬ್ಯಾರೀಸ್ ವಿದ್ಯಾ ಸಂಸ್ಥೆ, ಕುಂದಾಪುರ ಪುರಸಭೆ ಮತ್ತು ಕೋಡಿ ಮಹಾಜನರ ಸಹಯೋಗದೊಂದಿಗೆ ಹಳಅಳಿವೆಯಿಂದ ಕೋಡಿಯ [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ: ಸುಮನಾ ಸುಧಾಕರ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೊಂಬೆಯಾಟ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ (1995-2020) ಹಾಗೂ ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ (1921-2021)ದ ಅಂಗವಾಗಿ ಉಪ್ಪಿನಕುದ್ರು ಗೊಂಬೆಯಾಟ [...]

ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಮಹಾಸಭೆ: ಶೇ.15% ಡಿವಿಡೆಂಟ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಮಹಾಸಭೆ ಸಾಸ್ತಾನದ ಶಿವಕೃಪಾ ಕಲ್ಯಾಣ ಪಂಟದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಶ್ರೀಧರ್ ಜಿ.ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು [...]

ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಗುಲಾಬಿ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಉಪಾಧ್ಯಕ್ಷರಾಗಿ ಗುಲಾಬಿ ಪೂಜಾರಿ ಮರವಂತೆ ಆಯ್ಕೆಯಾಗಿದ್ದಾರೆ. ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ [...]

ಲಸಿಕೆ ಪಡೆದು ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7 ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲಾ ಸಮುದಾಯಗಳ ಮುಖಂಡರು [...]

ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಉಪ್ಪುಂದದ ಅಗಮ್ಯ ಎಂ.ಶೆಟ್ಟಿ ಸೇರ್ಪಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂಲದ 1.6 ವರ್ಷದ ಪೋರಿ ಅಗಮ್ಯ ಎಂ. ಶೆಟ್ಟಿ ತನ್ನ ವಿಶೇಷ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿಯಿಂದ ಭಾರತದ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ [...]

ಬೈಂದೂರು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಮಣಿಕಂಠ ಎಸ್. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಮಣಿಕಂಠ ಎಸ್ . ಅವರು ಆಯ್ಕೆಯಾಗಿದ್ದಾರೆ. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ರಾಜ್ಯ [...]

ಬೈಂದೂರು ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೈನಿಕರು ಯುದ್ಧವನ್ನು ಗೆಲ್ಲುತ್ತಾರೆ. ಆದರೆ ಅದರ ಕೀರ್ತಿ ದಂಡನಾಯಕನ ಪಾಲಾಗುತ್ತದೆ ಎಂಬ ಮಾತಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ದುಡಿದು ಕೀರ್ತಿ, ಗೌರವ ಗಳಿಸುವವರಿಗೂ ಇದೇ ಮಾತು ಅನ್ವಯಿಸುತ್ತದೆ. [...]

ಸ್ವಚ್ಛ ಕುಂದಾಪುರ ಅಭಿಯಾನದಲ್ಲಿ ಭಾಗಿಯಾದ ಜಿಲ್ಲಾ ಪಂಚಾಯತ್ ಸಿಇಒ ಡಾ. ನವೀನ್ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಜಿಲ್ಲಾಡಳಿತದ ಹೊಸ ಧ್ಯೇಯ ವಾಕ್ಯದೊಂದಿಗೆ ‘ನಮ್ಮ ಕಷ್ಟ ನಮ್ಮ ಜವಾಬ್ದಾರಿ’ ಎಂಬ ಶಿರ್ಷಿಕೆಯಡಿ ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಕೆಲಸಸಕ್ಕೆ ಈಗಾಗಲೇ ಜಿಲ್ಲಾಡಳಿತ [...]

ವಕ್ವಾಡಿ: ಆಯುರ್ವೇದ ಆರೋಗ್ಯ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಗರ ಸಿದ್ಧಿವಿನಾಯಕ ವುಡ್ ಇಂಡಸ್ಟ್ರೀಸ್ ಮತ್ತು ಆಶಾವಾಣಿ ಟ್ರಸ್ಟ್ ರಿ. ಸಾಲಿಗ್ರಾಮ ಇವರ ಸಹಭಾಗಿತ್ವದಲ್ಲಿ ವಕ್ವಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ [...]