ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಭಂಡಾರಿ ಸಮಾಜ ಸಂಘ: ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣೆ

ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಭಂಡಾರಿ [...]

ಗಂಗೊಳ್ಳಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ; ಹೋರಾಟದ ಎಚ್ಚರಿಕೆ

ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ-ಕುಂದಾಪುರ ನಡುವೆ ಸಂಚರಿಸುತ್ತಿರುವ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಪೈಕಿ ಒಂದು ಬಸ್‌ನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದೇ ರೀತಿ ಮುಂದುವರಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗಂಗೊಳ್ಳಿ [...]

ಶ್ರೀ ಬಗಳಾಂಬ ದೇವಳದ ಚಂಡಿಕಾಯಾಗ ಸಂಪನ್ನ

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನೆರವೇರಿತು. ಪ್ರತಿದಿನ ಭಜನೆ ವಿವಿಧ ಪೂಜೆ, ಅಲಂಕಾರ ಸೇವೆಗಳು ಪ್ರದಾನ ಅರ್ಚಕ [...]

ಪ್ರಾಂಶುಪಾಲ ಅರುಣ್‌ಪ್ರಕಾಶ್ ಶೆಟ್ಟಿಗೆ ಸನ್ಮಾನ

ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ [...]

ವಂಡ್ಸೆ: ವನದುರ್ಗಾಪರಮೇಶ್ವರಿ ದೇವಳ ಜೀರ್ಣೋದ್ಧಾರ, ಶಿಲಾ ಕೆತ್ತನೆಗೆ ಚಾಲನೆ

ಕುಂದಾಪುರ: ವಂಡ್ಸೆ ಗ್ರಾಮದ ಹಳಂಡಿಯ ಪುರಾಣ ಪ್ರಸಿದ್ಧ ವನದುರ್ಗಾಪರಮೇಶ್ವರಿ(ಕಾನಮ್ಮ) ದೇವಸ್ಥಾನ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾಗಿ ಶಿಲಾ ಕೆತ್ತನೆಗೆ ಅ.22ರಂದು ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ [...]

ಉತ್ಸವದಿಂದ ಜಾತಿ ಧರ್ಮಗಳ ನಡುವೆ ಸಾಮರಸ್ಯ ಮೂಡಬೇಕು: ಎಸ್ಪಿ ಅಣ್ಣಮಲೈ

ಕುಂದಾಪುರ: ದೇಶದಲ್ಲಿ 75ಕೋಟಿ ಸಂಖ್ಯೆಯಲ್ಲಿ ಯುವಕರು ಇದ್ದಾರೆ. ಈ ಯುವಕ ಪಡೆ ಅನೇಕ ಧಾರ್ಮಿಕ ಉತ್ಸವಗಳನ್ನು ಮಾಡುತ್ತಿದ್ದಾರೆ. ಧಾರ್ಮಿಕ ಉತ್ಸವಗಳು ಜಾತಿ, ಧರ್ಮ, ಪಂಗಡಗಳ ನಡುವೆ ಸಂಘರ್ಷವಾಗಬಾರದು. ಯುವ ಪಡೆ ಧರ್ಮಕ್ಕಾಗಿ [...]

ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ ೪೧ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸವಿತಾ ಸಮಾಜದ [...]

ಗಂಗೊಳ್ಳಿಯಲ್ಲಿ ಹುಲಿಗಳ ಘರ್ಜನೆ….!

ಗಂಗೊಳ್ಳಿ: ಹೌದು. ನವರಾತ್ರಿ ಬಂತೆಂದರೆ ಎಲ್ಲೆಡೆ ವಿವಿಧ ವೇಷಧಾರಿಗಳು ಅದರಲ್ಲೂ ವಿಶೇಷವಾಗಿ ಹುಲಿವೇಷಧಾರಿಗಳು ಕಾಣ ಸಿಗುತ್ತಾರೆ. ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ 41ನೇ [...]

ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್: ಮಕ್ಕಳ ಬೇಸಿಗೆ ಶಿಬಿರ

ಗಂಗೊಳ್ಳಿ: ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವ್ಯಕ್ತಿ ವಿಕಾಸ ಕೇಂದ್ರ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಶ್ರೀ ರವಿಶಂಕರ ಗುರುಜೀಯವರ ಆರ್ಟ್ [...]

ಗಂಗೊಳ್ಳಿ ಶಾರದೋತ್ಸವ ಪುರಮೆರವಣಿಗೆ

ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ ೪೧ನೇ ವರ್ಷದ ಶ್ರೀ ಶಾರದಾ ದೇವಿಯ ಜಲಸ್ತಂಭನದ ಪುರಮೆರವಣಿಗೆ ವಿಜೃಂಭಣೆಯಿಂದ ಜರಗಿತು. ಶ್ರೀ ಶಾರದಾ ಮಂಟಪದಿಂದ [...]